Share Facebook Twitter WhatsApp LinkedIn ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕು ಕಂದಾವರ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಬಾಬಿ, ಉಪಾಧ್ಯಕ್ಷರಾಗಿ ಶೋಭಾ ದೇವಾಡಿಗ ಆಯ್ಕೆಗೊಂಡಿದ್ದಾರೆ. ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಕಂದಾವರ ಗ್ರಾಮ ಪಂಚಾಯತಿಯಲ್ಲಿ ನಡೆಯಿತು.
ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ07/10/2026