ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕು ತೆಕ್ಕಟ್ಟೆ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಮಮತಾ, ಉಪಾಧ್ಯಕ್ಷರಾಗಿ ಸಂಜೀವ ದೇವಾಡಿಗ ಆಯ್ಕೆಗೊಂಡಿದ್ದಾರೆ.
ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ತೆಕ್ಕಟ್ಟೆ ಗ್ರಾಮ ಪಂಚಾಯತಿಯಲ್ಲಿ ನಡೆಯಿತು. ತೆಕ್ಕಟ್ಟೆ ಗ್ರಾ.ಪಂ.ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಅ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯಕ್ಕೆ ಮೀಸಲಾಯಿತು.