ಶಿರೂರು ಗ್ರಾ. ಪಂ: ಅಧ್ಯಕ್ಷರಾಗಿ ದಿಲ್‌ಶಾದ್ ಬೇಗಂ, ಉಪಾಧ್ಯಕ್ಷರಾಗಿ ರವೀಂದ್ರ ಶೆಟ್ಟಿ ಆಯ್ಕೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬಂದೂರು: ಶಿರೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷ ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೆ ಇಂದು ಶುಕ್ರವಾರ ನಡೆಯಿತು. ಅಧ್ಯಕ್ಷರಾಗಿ ಜಿ. ಯು. ದಿಲ್‌ಶಾದ್ ಬೇಗಂ ಹಾಗೂ ಉಪಾಧ್ಯಕ್ಷರಾಗಿ ರವೀಂದ್ರ ಶೆಟ್ಟಿ ಪಟೇಲರಮನೆ ಆಯ್ಕೆಯಾಗಿದ್ದಾರೆ.

Call us

Click Here

ಒಟ್ಟು 44 ಸದಸ್ಯ ಬಲ ಹೊಂದಿರುವ ಶಿರೂರು ಗ್ರಾಮ ಪಂಚಾಯಿತಿಯಲ್ಲಿ 13 ಬಿಜೆಪಿ ಬೆಂಬಲಿತ, 24 ಕಾಂಗ್ರೆಸ್ ಬೆಂಬಲಿತ, ಹಾಗೂ 4 ಎಸ್‌ಡಿಪಿಐ ಸದಸ್ಯರು ಆಯ್ಕೆಯಾಗಿದ್ದರು.

ಮೀಸಲಾತಿ ಆಯ್ಕೆ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಎ ಮಹಿಳೆ, ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮೀಸಲಾತಿ ನಿಗದಿಯಾಗಿತ್ತು.

Leave a Reply