ಜಡ್ಕಲ್ ಗ್ರಾ. ಪಂ: ಅಧ್ಯಕ್ಷರಾಗಿ ವನಜಾಕ್ಷಿ ಶೆಟ್ಟಿ, ಉಪಾಧ್ಯಕ್ಷರಾಗಿ ಲಕ್ಷ್ಮಣ್ ಶೆಟ್ಟಿ ಆಯ್ಕೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಜಡ್ಕಲ್ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರಾಗಿ ವನಜಾಕ್ಷಿ ಶೆಟ್ಟಿ, ಉಪಾಧ್ಯಕ್ಷರಾಗಿ ಲಕ್ಷ್ಮಣ್ ಶೆಟ್ಟಿ ಆಯ್ಕೆಗೊಂಡಿದ್ದಾರೆ.

Call us

Click Here

ಒಟ್ಟು 18 ಸದಸ್ಯಬಲ ಹೊಂದಿರುವ ಜಡ್ಕಲ್ ಗ್ರಾಮ ಪಂಚಾಯಿತಿಯಲ್ಲಿ 10 ಬಿಜೆಪಿ ಬೆಂಬಲಿತರು, 8 ಕಾಂಗ್ರೆಸ್ ಬೆಂಬಲಿತರು ಆಯ್ಕೆಯಾಗಿದ್ದರು.

ಮೀಸಲಾತಿ ಆಯ್ಕೆ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಬಿ ಮಹಿಳೆ, ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮೀಸಲಾತಿ ನಿಗದಿಯಾಗಿತ್ತು.

Leave a Reply