Share Facebook Twitter WhatsApp LinkedIn ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನವದೆಹಲಿ ರಾಷ್ಟ್ರೀಯ ಮೀನುಗಾರರ ಸಂಘದ ರಾಜ್ಯ ಉಪಾಧ್ಯಕ್ಷರಾಗಿ ಯೋಗಿಶ್ ಶಿರೂರು ಆಯ್ಕೆಯಾಗಿದ್ದಾರೆ. ಅವರನ್ನು ರಾಷ್ಟ್ರೀಯ ಅಧ್ಯಕ್ಷ ಯು. ಆರ್ ಸಭಾಪತಿ ಮತ್ತು ರಾಜ್ಯಾಧ್ಯಕ್ಷ ರಾಮು ಮೊಗೇರ ನೇಮಕ ಮಾಡಿದ್ದಾರೆ.