ಭಂಡಾರ್ಕಾರ್ಸ್ ಕಾಲೇಜು: ಉಪನ್ಯಾಸಕಿ ಡಾ. ಸರೋಜ ಎಂ. ಅವರಿಗೆ ಡಾಕ್ಟರೇಟ್ ಪದವಿ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಪೂರ್ವಕಾಲೇಜಿನ ಜೀವಶಾಸ್ತ್ರ ವಿಬಾಗದ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿರುವ ಡಾ. ಸರೋಜ ಎಂ ಅವರಿಗೆ ಮೈಸೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ ಪಡೆದಿದ್ದಾರೆ.

Call us

Click Here

ಅವರು ಮೈಸೂರು ವಿಶ್ವವಿದ್ಯಾನಿಲಯದ ಡಾ.ಜಿ.ವಿ.ಗೋಪಾಲ್ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ ಪ್ಲೈಟೋಪ್ಲಾಂಕ್ಟೊನ್ ಸ್ಟಡೀಸ್‌ಆಫ್ ಸೆಲೆಕ್ಟೆಡ್ ಪ್ರೆಶ್ ವಾಟರ್ ಲೇಕ್ಸ್‌ ಆಫ್‌ಉಡುಪಿ ಡಿಸ್ಟ್ರಿಕ್ಟ್ (Phytoplankton Studies of Selected Fresh Water Lakes of Udupi District) ಎಂಬ ಮಹಾಪ್ರಬಂಧವನ್ನು ಸಸ್ಯಶಾಸ್ತ್ರ ವಿಷಯದಲ್ಲಿ ಪಿಹೆಚ್.ಡಿ ಪದವಿಗಾಗಿ ಮಂಡಿಸಿರುತ್ತಾರೆ.

Leave a Reply