ಕುಂದಾಪ್ರ ಡಾಟ್ ಕಾಂ ಸುದ್ದಿ.
ಮೂಡುಬಿದಿರೆ: ಮಂಗಳೂರಿನ ಕರ್ನಾಟಕ ಪವರ್ ಲಿಫ್ಟಿಂಗ್ ಸಂಸ್ಥೆ ಹಾಗೂ ಸಾಲಿಗ್ರಾಮದ ವೀರಮಾರುತಿ ಜಿಮ್ ಸಹಯೋಗದಲ್ಲಿ ನಡೆದ 24 ನೇ ರಾಜ್ಯಮಟ್ಟದ ಜೂನಿಯರ್ ಮತ್ತು ಸಬ್ ಜೂನಿಯರ್ ಪವರ್ ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನ ಮಹಿಳಾ ವಿಭಾಗದಲ್ಲಿ ಆಳ್ವಾಸ್ ತಂಡವು ಪ್ರಥಮ ಸ್ಥಾನ ಪಡೆದರೆ, ಪುರುಷರ ವಿಭಾಗದಲ್ಲಿ ರನ್ನರ್‌ಅಪ್ ಸ್ಥಾನ ಗಳಿಸಿದೆ. ಈ ಮೂಲಕ ಸಮಗ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.