ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ವಿಧಾನ ಸಭೆಯಲ್ಲಿ ಮಂಡಿಸಿರುವ 2021-22ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಪ್ರವಾಸೋದ್ಯಮ ಅಭಿವೃದ್ಧಿಗೆ ಆದ್ಯತೆ ನೀಡಿ ಅನುದಾನ ಮೀಸಲಿರಿಸಲಾಗಿದೆ.
ತ್ರಾಸಿ ಮರವಂತೆ ಒತ್ತಿನಣೆ ಹಾಗೂ ಇತರ ಕಡಲತೀರಗಳನ್ನು ಅಂತಾರಾಷ್ಟ್ರೀಯ ದರ್ಜೆಗೆರಿಸಲು ಸಮಗ್ರ ಅಭಿವೃದ್ಧಿಗಾಗಿ 10 ಕೋಟಿ ರೂ ಹಾಗೂ ಸೋಮೇಶ್ವರ ಕಡಲತೀರದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ 10 ಕೋಟಿ ರೂ ಅನುದಾನ ಅನುದಾನವನ್ನು ಪ್ರತ್ಯೇಕವಾಗಿ ಮೀಸಲಿಸಲಾಗಿದೆ.
ಇದನ್ನೂ ಓದಿ
► ರಾಜ್ಯ ಬಜೆಟ್‌ನಲ್ಲಿ ಉಡುಪಿ ಜಿಲ್ಲೆಗೆ ದೊರಕಿದ್ದೇನು? ಇಲ್ಲಿದೆ ವಿವರ – https://kundapraa.com/?p=45818 .