ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟೇಶ್ವರ: ಪರಶುರಾಮ ಸೃಷ್ಟಿಯ ಸಪ್ತ ಮೊಕ್ಷದಾಯಕ ಕ್ಷೇತ್ರಗಳ ಪೈಕಿ ಒಂದಾದ ಧ್ವಜಪುರ ಖ್ಯಾತಿಯ ಶ್ರೀ ಮಹತೋಭಾರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಅಂಗವಾಗಿ ದೇವರಿಗೆ ಪೂಜೆ, ಶಿವನಾಮ ಸ್ಮರಣೆ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಜರುಗಿದವು. ದೇವರಿಗೆ ರುದ್ರಾಭಿಷೇಕ – ಜಲಾಭಿಷೇಕ – ಕ್ಷೀರಾಭಿಷೇಕ – ಬಿಲ್ವಾರ್ಚನೆ-ನಂದಾದೀಪ, ಶಿವರಾತ್ರಿಯ ಅರ್ಘ್ಯಪ್ರದಾನ – ಇತ್ಯಾದಿ ಪೂಜೆಗಳನ್ನು ನಡೆದವು.
► ಕೋಟೇಶ್ವರ ಮಹತೋಭಾರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನ ಐತಿಹ್ಯ – https://kundapraa.com/?p=1512 .