Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ಗ್ರಾಹಕರ ಚಿನ್ನ, ನಗದು ಸೇರಿ 92 ಲಕ್ಷ ರೂ. ವಂಚನೆ ಆರೋಪ, ದೂರು ದಾಖಲು
    ಅಪಘಾತ-ಅಪರಾಧ ಸುದ್ದಿ

    ಕುಂದಾಪುರ: ಗ್ರಾಹಕರ ಚಿನ್ನ, ನಗದು ಸೇರಿ 92 ಲಕ್ಷ ರೂ. ವಂಚನೆ ಆರೋಪ, ದೂರು ದಾಖಲು

    Updated:15/03/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಇಲ್ಲಿನ ಜುವೆಲ್ಲರಿಯೊಂದರಲ್ಲಿ ಚಿನ್ನ ಮತ್ತು ನಗದು ಹೂಡಿಕೆ ಮಾಡಿದ ಗ್ರಾಹಕರಿಗೆ ಹಲವು ಸಮಯದಿಂದ ಹೂಡಿಕೆ ಮಾಡಿರುವ ಚಿನ್ನ ಮತ್ತು ನಗದು ಹಿಂದಿರುಗಿಸದೆ ವಂಚಿಸಿರುವ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ.

    Click Here

    Call us

    Click Here

    ಮೊಹಮ್ಮದ್ ಇಪ್ತಿಕಾರ್ ಕಂಡ್ಲೂರು, ಮೋಮಿನ್ ಯೂಸೆಫ್ ಆಲಿ ಭಟ್ಕಳ, ಗಣೇಶ್ ಶೆಟ್ಟಿ, ಖತೀಬ್ ಅಬ್ದುಲ್ ರೆಹಮಾನ್ ಭಟ್ಕಳ, ಬಿ.ಎಂ.ಜಾಫರ್, ಫರಾಜ್ ಆಶೀಪ್, ನಜೀರ್ ಅಹಮ್ಮದ್, ಮೊಹಮ್ಮದ್ ಮುಶ್ರಫ್, ಮೊಹಮ್ಮದ್ ಆಸೀಪ್, ಮೊಹಮ್ಮದ್ ನೂರೈಸ್, ಎಸ್.ಜೀವನ್, ಬೆಟ್ಟಿ ಭಾಷಾ, ಬೆಟ್ಟಿ ಅಕ್ಬರ್, ಬಶೀರ್ ಅಹ್ಮದ್, ಕೆ.ಮುನೀರ್, ಅರ್ಫಾದ್ ಮೊಹಮ್ಮದ್, ಮೊಹಮ್ಮದ್ ಪಾಮೀಝಾ, ಸರ್ದಾರ್ ಸವೀದ್ ಅಕ್ಬರ್, ನೌಶಾದ್, ಮೊಹಮ್ಮದ್ ಫಾರೀಸ್, ಬಿ.ಭಾನು, ನಾಸೀಯಾ, ವಾಹಿದಾ ಆಪಾದಿತರು. ಕುಂದಾಪುರ ನಿವಾಸಿ ಇರ್ಷಾದ್ ಗುಲ್ಜಾರ್ ಸೇರಿ 24 ಜನ ಗ್ರಾಹಕರು ಚಿನ್ನ ಹಾಗೂ ನಗದು ಕಳೆದುಕೊಂಡವರು.

    ಕುಂದಾಪುರ ಮುಖ್ಯರಸ್ತೆಯಲ್ಲಿ 2000ರಲ್ಲಿ ಆರಂಭವಾದ ಜುವೆಲ್ಲರಿಯಲ್ಲಿ ಗ್ರಾಹಕರು ಹೆಚ್ಚಿನ ಬಡ್ಡಿಯಾಸೆಗೆ ಚಿನ್ನ ಹಾಗೂ ನಗದನ್ನು ಠೇವಣಿ ಇರಿಸಿದ್ದರು. 2500 ರೂನಂತೆ ನಗದು ಹಾಗೂ ಚಿನ್ನಕ್ಕೆ ಬಡ್ಡಿ ನೀಡಲಾಗುತ್ತಿತ್ತು. ಗ್ರಾಹಕರಿಗೆ ಬಡ್ಡಿ ಮಾತ್ರ ನೀಡುತ್ತಿದ್ದು, ಹೂಡಿಕೆ ಮಾಡಿದ ಬಂಡವಾಳ ಮಾತ್ರ ಹಿಂದಕ್ಕೆ ನೀಡಿರಲಿಲ್ಲ.

    24 ಜನ, 56,76 ಲಕ್ಷ ಮೌಲ್ಯದ ಚಿನ್ನ, ಹಾಗೂ 35.88 ಲಕ್ಷ ನಗದು ಸೇರಿ ಒಟ್ಟು 92.64 ಲಕ್ಷ ಹೂಡಿಕೆ ಮಾಡಿದ್ದರು. ಜುವೆಲ್ಲರಿ ಶಾಪ್ ಲಾಕ್ ಮಾಡಿದ್ದರಿಂದ ಗ್ರಾಹಕರು ಮೋಸಹೋಗಿದ್ದು ಗೊತ್ತಾಗಿದೆ.

    ಕುಂದಾಪುರ ಕಸಬಾ ನಿವಾಸಿ ಇರ್ಷಾದ್ ಗುಲ್ಜಾರ್ ಎಂಬವರು ದೂರು ನೀಡಿದ್ದು, ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಂದಾಪುರ ಡಿಎಸ್ಪಿ ಶ್ರೀಕಾಂತ್ ಮಾರ್ಗದಶನದಲ್ಲಿ ಕುಂದಾಪುರ ವೃತ್ತನಿರೀಕ್ಷಕ ಸುದರ್ಶನ್ ನಿರ್ದೇಶನದಲ್ಲಿ ಎಸ್ಸೈ ಸದಾಶಿವ ಗೊರೋಜಿ ತನಿಕೆ ನಡೆಸುತ್ತಿದ್ದಾರೆ.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ‌ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವುಗೈದಿದ್ದ ಆರೋಪಿಗಳ ಬಂಧನ

    05/06/2026

    ನಾವುಂದ: ರಸ್ತೆ ಅಪಘಾತದಲ್ಲಿ ಇಬ್ಬರ ಸಾವು, ಇಬ್ಬರಿಗೆ ಗಂಭೀರ ಗಾಯ

    29/03/2026

    ಮನೆ ಕಳ್ಳತನಕ್ಕೆ ಯತ್ನಿಸಿದ ಆರೋಪಿ ಬಂಧನ

    28/03/2026
    Leave A Reply Cancel Reply

    19 − six =

    Call us

    Click Here

    Call us

    Call us

    Call us
    Highest Viewed Recently
    • ಅರೆಶಿರೂರು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ಉದ್ಘಾಟನೆ ಮತ್ತು ಶ್ರೀ ದೇವಳದಿಂದ ನೀಡಿದ ವಿವಿಧ ಸವಲತ್ತುಗಳ ವಿತರಣೆ
    • ಮರವಂತೆ: ಚಿನ್ನದ ಅಂಗಡಿಗೆ ನುಗ್ಗಿ ಕಳವು
    • ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಗ್ರಾಜುಯೇಷನ್ ಡೇ
    • ಕೋಟ: ಉದ್ಯೋಗ ಸಂಕಲ್ಪ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಯ ಲಿಖಿತ ಪರೀಕ್ಷೆಗೆ ಉಚಿತ ತರಬೇತಿ ಕಾರ್ಯಕ್ರಮ
    • ಗಂಗೊಳ್ಳಿ ಎಸ್‌.ವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.