ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆ: ಅರ್ಜಿ ಆಹ್ವಾನ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಉಡುಪಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾ ಗ್ರಾಮ ಪಂಚಾಯತ್ ವ್ಯಾಪ್ತಿ, ನಗರಸಭೆ ವ್ಯಾಪ್ತಿ ಮತ್ತು ಪುರಸಭೆ ವ್ಯಾಪ್ತಿಯ ಅಂಗನವಾಡಿ  ಸಹಾಯಕಿ ಹುದ್ದೆಗೆ 18 ರಿಂದ 35 ವರ್ಷಗೊಳಗಿನ ಕಾರ್ಯಕರ್ತೆ ಹುದ್ದೆಗೆ ಗರಿಷ್ಠ ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿರುವ ಮತ್ತು ಸಹಾಯಕಿಯರ ಹುದ್ದೆಗೆ ಕನಿಷ್ಠ 4ನೇ ತರಗತಿ ಮತ್ತು ಗರಿಷ್ಠ 9ನೇ ತರಗತಿ ತೇರ್ಗಡೆಯಾಗಿರುವ ಸ್ಥಳೀಯ ಮಹಿಳಾ ಅಭ್ಯರ್ಥಿಗಳಿಂದ ಆನ್-ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

Call us

Click Here

ಅರ್ಜಿ ಸಲ್ಲಿಸಲು ಏಪ್ರಿಲ್ 16 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ https://udupi.nic.in/ ಅನ್ನು ಸಂಪರ್ಕಿಸುವಂತೆ ಉಡುಪಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Leave a Reply