ಬೆಂಗಳೂರು ಕನ್ನಡ ಯುವಜನ ಸಂಘದಿಂದ ಉದಯ ಹಂದೆ ಅವರಿಗೆ ಸನ್ಮಾನ

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೆಂಗಳೂರು: ಇಲ್ಲಿನ ಎಂಟಿಆರ್ ಉಪಹಾರ ಮಂದಿರದಲ್ಲಿ ನಾಲ್ಕು ದಶಕಗಳ ಅವಿರತ ಸೇವೆ ಸಲ್ಲಿಸಿದ ಉದಯ ಹಂದೆ ಯವರನ್ನು ಗ್ರಾಹಕರೇ ಸನ್ಮಾನಿಸಿದ ವಿಶೇಷ ಮತ್ತು ಅಪರೂಪದ ಕಾರ್ಯಕ್ರಮ ನಡೆಯಿತು.

Call us

Click Here

ಉದಯ ಹಂದೆಯವರು ತಮ್ಮ ಗ್ರಾಹಕ ಸ್ನೇಹಿ ಸ್ವಭಾವದಿಂದ ಮಾಲೀಕರಿಗೂ ಹಾಗೂ ಗ್ರಾಹಕರಿಗೂ ಪ್ರಿಯವಾದವರು. ತಮ್ಮ ಕೆಲಸದ ಜೊತೆಯಲ್ಲಿಯೇ ಹಲವಾರು ಸಮಾಜಮುಖಿ ಕೆಲಸಗಳಲ್ಲಿಯೂ ತೊಡಗಿಕೊಂಡಿರುವ ಹಂದೆಯವರು ದೇವಸ್ಥಾನ ಜೀರ್ಣೋದ್ಧಾರ, ಯಕ್ಷಗಾನ ಪ್ರದರ್ಶನಗಳ ಸಂಘಟನೆ ಮುಂತಾದ ಸಾಮಾಜಿಕ ಹಾಗೂ ಧಾರ್ಮಿಕ ಸೇವೆಗಳಲ್ಲಿಯೂ ತೊಡಗಿಸಿಕೊಂಡಿದ್ದಾರೆ.

ವಧೂ-ವರರ ಸಂಪರ್ಕ ಸೇತುವಾಗಿ ಇದುವರೆಗೂ ಹಲವಾರು ಮದುವೆಗಳನ್ನು ಮಾಡಿಸಿರುವುದು ಇವರ ಹೆಗ್ಗಳಿಕೆ.  ವೃತ್ತಿಸೇವೆ ಹಾಗೂ ಸಮಾಜಸೇವೆಯನ್ನು ಗುರುತಿಸಿ ಬೆಂಗಳೂರಿನ ಹೊಂಬೇಗೌಡ ನಗರದ ಕನ್ನಡ ಯುವಜನ ಸಂಘದಿಂದ ಗೌರವಿಸಿ ಸನ್ಮಾನಿಸಲಾಯಿತು.

Leave a Reply

Your email address will not be published. Required fields are marked *

sixteen + eight =