Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮಾನಿಕದ ಮಾನಿಬಾಲೆ ಮಾಯಂದಲಮ್ಮ ಕೃತಿ ಬಿಡುಗಡೆ
    ಕರಾವಳಿ

    ಮಾನಿಕದ ಮಾನಿಬಾಲೆ ಮಾಯಂದಲಮ್ಮ ಕೃತಿ ಬಿಡುಗಡೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಉಡುಪಿ: ಪೆರ್ಡೂರು ಕ್ಷೇತ್ರದಲ್ಲಿ ಸಿಂಹ ಸಂಕ್ರಮಣದ ದಿನ ನಡೆಯುವ ಮದುಮಕ್ಕಳ ಜಾತ್ರೆಯಲ್ಲಿ ಮದುವೆ, ಸಂತಾನ, ಐಶ್ವರ್ಯದ ತುಳುನಾಡ ದೈವ “ಮಾಯಕದ ಮಾನಿಬಾಲೆ ಮಾಯಂದಲಮ್ಮ” ಕೃತಿಯು ಬಿಡುಗಡೆಯಾಯಿತು.

    Click Here

    Call us

    Click Here

    ಪತ್ರಕರ್ತ ಶೇಖರ ಅಜೆಕಾರು ಅವರ ಈ ಕೃತಿಯನ್ನು ಅನಂತ ಪದ್ಮನಾಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸದಾನಂದ ಆರ್. ಸೇರ್ವೆಗಾರ್ ಅವರು ದೇವಾಲಯದೆದುರಿನ ಮಂಟಪದಲ್ಲಿ ಬಿಡುಗಡೆ ಮಾಡಿದರು. “ನಾಡು ನುಡಿಯ ಆಚರಣೆಗಳು ನಿರಂತರವಾಗಿ ಜನರ ಜೀವನದ ಅವಿಭಾಜ್ಯ ಅಂಗವಾಗಿ ಬೆಳೆದು ಬಂದಿವೆ. ತುಳುನಾಡಿನ ಮಾಯಕದ ಮಾಯಂದಾಲ ದೈವದ ಕುರಿತ ಈ ಕೃತಿ ಮಾಹಿಪೂರ್ಣವಾಗಿ ಹೊರ ಬಂದಿದೆ” ಎಂದು ಅವರು ಅಭಿಪ್ರಾಯ ಪಟ್ಟರು.

    ಮದುಮಕ್ಕಳ ಜಾತ್ರೆಯು ಈ ಭಾಗದಲ್ಲಿ ಅತ್ಯಂತ ಭಕ್ತಿ ಭಾವದಿಂದ ನಡೆಯುವ ಜಾತ್ರೆ, ಅನಂತ ಪದ್ಮನಾಭನ ಸನ್ನಿಧಿಗೆ ಈ ಸಂದರ್ಭದಲ್ಲಿ ಸಹಸ್ರಾರು ಮಂದಿ ಭಕ್ತರು ಆಗಮಿಸಿ ತಮ್ಮ ಹರಕೆಯನ್ನು ಸಲ್ಲಿಸುತ್ತಾರೆ. ಮದುಮಕ್ಕಳ ಸಂಭ್ರಮ ಭಕ್ತಿ ಈ ಸಂದರ್ಭದಲ್ಲಿ ವಿಶೇಷವಾಗಿ ಕಾಣಬಹುದು ಎಂದು ಅವರು ಹೇಳಿದರು.

    ದೇವಾಲಯದ ಆಡಳಿತಾಧಿಕಾರಿ ಪೂರ್ಣಿಮಾ, ನೂತನ ವಧುವರರಾದ ಬುಕ್ಕಿಗುಡ್ಡೆಯ ಗೋಪಾಲ ನಾಯ್ಕ್ – ಶಶಿಕಲಾ, ಲೇಖಕ ಶೇಖರ ಅಜೆಕಾರು, ಆಡಳಿತ ಮಂಡಳಿಯ ಸದಸ್ಯರು, ಪ್ರಧಾನ ಅರ್ಚಕ ದಿನೇಶ ಅಡಿಗ ಮೊದಲಾದವರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026

    ಕೆಎಂಡಿಸಿ ಸಾಲ: ಒಟಿಎಸ್ ಮೂಲಕ ಬಡ್ಡಿ ಮನ್ನಾ

    20/05/2026

    ಮೆಟ್ರಿಕ್ ನಂತರ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    20/05/2026
    Leave A Reply Cancel Reply

    18 − one =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.