Share Facebook Twitter WhatsApp LinkedIn ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರಿಗೆ ಕೊರೋನಾ ಲಕ್ಷಣಗಳು ಕಂಡಬಂದ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ನಡೆಸಲಾಗಿದ್ದು, ಅವರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಶಾಸಕರನ್ನು ಸದ್ಯ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ವಿದ್ಯಾರ್ಥಿಗಳು ಖೋ ಖೋ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ08/07/2026