ಉಡುಪಿ ಜಿಲ್ಲೆಯಲ್ಲಿ ಶನಿವಾರ 403 ಕೋವಿಡ್ ಪಾಸಿಟಿವ್. ಒಟ್ಟು 1491 ಸಕ್ರಿಯ ಪ್ರಕರಣ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಶನಿವಾರ 403 ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಉಡುಪಿ 208, ಕುಂದಾಪುರ 143, ಕಾರ್ಕಳ ತಾಲೂಕಿನ 48 ಹಾಗೂ ಹೊರ ಜಿಲ್ಲೆಯಿಂದ ಬಂದ 4 ಮಂದಿಯಲ್ಲಿ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ.

Call us

Click Here

ಒಟ್ಟು 403 ಪ್ರಕರಣಗಳಲ್ಲಿ 171 ಸಿಂಟಮಿಕ್ ಹಾಗೂ 232 ಅಸಿಂಟಮಿಕ್ ಪ್ರಕರಣಗಳಾಗಿವೆ. ಈ ಪೈಕಿ 25 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ 378 ಮಂದಿ ಹೋಮ್ ಐಸೊಲೇಷನ್ ಆಗಿದ್ದಾರೆ. ಈವರೆಗೆ ಜಿಲ್ಲೆಯಲ್ಲಿ ಒಟ್ಟು 1491 ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 3421 ಮಂದಿಯನ್ನು ಪರೀಕ್ಷಿಸಲಾಗಿದ್ದು, 177 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದೆ.

Leave a Reply