ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದಿಂದ ಯಶಪಾಲ್ ಸುವರ್ಣ ಅವರಿಗೆ ಗೌರವ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಭಾರತೀಯ ಜನತಾ ಪಾರ್ಟಿಯ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ ಬಿಜೆಪಿ ಮುಖಂಡ ಯಶಪಾಲ್ ಸುವರ್ಣ ಅವರನ್ನು ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ ಮತ್ತು ಉಪಾಧ್ಯಕ್ಷ ಸೂರಜ್ ಖಾರ್ವಿ ಅವರು ಉಡುಪಿಯ ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕಿನ ಪ್ರಧಾನ ಕಛೇರಿಯಲ್ಲಿ ಅಭಿನಂದಿಸಿ ಗೌರವಿಸಿದರು. ಬಿಜೆಪಿ ಮುಖಂಡ ವೆಂಕಟೇಶ ನಾವುಂದ ಉಪಸ್ಥಿತರಿದ್ದರು.

Call us

Click Here

Leave a Reply