ಉಡುಪಿ ಜಿಲ್ಲೆಯಲ್ಲಿ ಮಂಗಳವಾರ 477 ಕೋವಿಡ್ ಪಾಸಿಟಿವ್. 1892 ಸಕ್ರಿಯ ಪ್ರಕರಣ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಮಂಗಳವಾರ 477 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 263, ಕುಂದಾಪುರ, ಬೈಂದೂರು ತಾಲೂಕಿನ 128, ಕಾರ್ಕಳ, ಹೆಬ್ರಿ ತಾಲೂಕಿನ 82 ಮಂದಿಗೆ ಹಾಗೂ ಹೊರ ಜಿಲ್ಲೆಯಿಂದ ಬಂದ 4 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ.

Call us

Click Here

ಒಟ್ಟು 477 ಪ್ರಕರಣಗಳಲ್ಲಿ 234 ಸಿಂಟಮಿಕ್ ಹಾಗೂ 243 ಅಸಿಂಟಮಿಕ್ ಪ್ರಕರಣಗಳಾಗಿವೆ. ಈ ಪೈಕಿ 38 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ 439 ಮಂದಿ ಹೋಮ್ ಐಸೊಲೇಷನ್ ಆಗಿದ್ದಾರೆ. ಜಿಲ್ಲೆಯಲ್ಲಿ ಇಂದು ಒಟ್ಟು 3772 ಮಂದಿಯನ್ನು ಪರೀಕ್ಷಿಸಲಾಗಿದೆ. ಒಟ್ಟು 1892 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 272 ಮಂದಿಯನ್ನು ಇಂದು ಡಿಸ್ಚಾರ್ಜ್ ಮಾಡಲಾಗಿದೆ.

Leave a Reply