Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪ್ರಥಮ ಚಿಕಿತ್ಸೆ ಮಾಹಿತಿ ಕಾರ್ಯಾಗಾರ
    ಕ್ಯಾಂಪಸ್ ಕಾರ್ನರ್

    ಪ್ರಥಮ ಚಿಕಿತ್ಸೆ ಮಾಹಿತಿ ಕಾರ್ಯಾಗಾರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪುರ: ಭಂಡಾರ್‌ಕಾರ್ಸ್‌ ಕಾಲೇಜಿನ ಯೂತ್‌ ರೆಡ್‌ಕ್ರಾಸ್‌ ಘಟಕ ಹಾಗೂ ಭಾರತೀಯ ರೆಡ್‌ಕ್ರಾಸ್‌ ಸಂಸ್ಥೆ, ಕುಂದಾಪುರ ತಾಲೂಕು ಘಟಕದ ಸಹಭಾಗಿತ್ವದೊಂದೊಗೆ ಪ್ರಥಮ ಚಿಕಿತ್ಸೆ ಮಾಹಿತಿ ಕಾರ್ಯಾಗಾರ ಜರಗಿತು.

    Click Here

    Call us

    Click Here

    ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಮಣಿಪಾಲ ವಿಶ್ವ ವಿದ್ಯಾನಿಲಯದ ಸಾರ್ವಜನಿಕ ಆರೋಗ್ಯ ವಿಭಾಗದ  ಮುಖ್ಯಸ್ಥ  ಡಾ| ರಾಮಚಂದ್ರ ಕಾಮತ್‌ ಉಪಸ್ಥಿತರಿದ್ದು,  ಪ್ರಥಮ ಚಿಕಿತ್ಸೆ ಮಾಡುವುದರಿಂದ ಹಲವಾರು ಜೀವಗಳನ್ನು ಉಳಿಸ ಬಹುದೆಂದು ತಿಳಿಸಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಡಾ| ಎನ್‌.ಪಿ. ನಾರಾಯಣ ಶೆಟ್ಟಿ ವಹಿಸಿದ್ದರು.ಕಾರ್ಯಕ್ರಮದಲ್ಲಿ  ಭಾರತೀಯ ರೆಡ್‌ಕ್ರಾಸ್‌ ಸಂಸ್ಥೆ, ಕುಂದಾಪುರ ತಾಲೂಕು ಘಟಕದ ಸಭಾಪತಿ ಎಸ್‌. ಜಯಕರ ಶೆಟ್ಟಿ, ಸಂಯೋಜಕ ಮುತ್ತಯ್ಯ ಶೆಟ್ಟಿ, ಕಾರ್ಯಕ್ರಮದ ಸಂಚಾಲಕ ಸತ್ಯ ನಾರಾಯಣ ಹಾಗೂ ವಿದ್ಯಾರಾಣಿ ಉಪಸ್ಥಿತರಿದ್ದರು.

    ರಕ್ಷಿತಾ  ಸ್ವಾಗತಿಸಿ, ಸ್ವಸ್ತಿಕ ವಂದಿಸಿ ಮತ್ತು  ಗೀತಾ ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್

    04/02/2026

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ

    04/02/2026

    ಆಳ್ವಾಸ್ ಕಾಲೇಜಿನ ಪ್ರಾಧ್ಯಾಪಕಿ ಪವಿತ್ರ ಎ.ವಿ. ಅವರಿಗೆ ಪಿಎಚ್‌ಡಿ ಪದವಿ ಪ್ರದಾನ

    03/02/2026
    Leave A Reply Cancel Reply

    4 × 4 =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.