Share Facebook Twitter WhatsApp LinkedIn ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇತ್ತಿಚೆಗೆ ಮುಖ್ಯಮಂತ್ರಿ ಚಿನ್ನದ ಪದಕ ಪಡೆದ ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಬೆಂಗಾವಲು ವಾಹನದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಂಕರ ಪೂಜಾರಿ ಕಾಡಿನತಾರು ಅವರಿಗೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಕಾರಂತ ಥೀಮ್ ಪಾರ್ಕ್‌ನಲ್ಲಿ ಅಭಿನಂದಿಸಿದರು.
ರಾಜ್ಯದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ 10 ಠಾಣೆಗಳಲ್ಲಿ ಗಂಗೊಳ್ಳಿ ಪೊಲೀಸ್ ಠಾಣೆಗೆ 7ನೇ ಸ್ಥಾನ10/10/2026