Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹಣಕಾಸು ಸಂಸ್ಥೆಗಳು ಸಾಲ ಮರುಪಾವತಿಗೆ ಒತ್ತಡ ಹೇರುವಂತಿಲ್ಲ: ಉಡುಪಿ ಡಿಸಿ ಜಿ. ಜಗದೀಶ್
    ಉಡುಪಿ ಜಿಲ್ಲೆ

    ಹಣಕಾಸು ಸಂಸ್ಥೆಗಳು ಸಾಲ ಮರುಪಾವತಿಗೆ ಒತ್ತಡ ಹೇರುವಂತಿಲ್ಲ: ಉಡುಪಿ ಡಿಸಿ ಜಿ. ಜಗದೀಶ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ತಡೆಗಟ್ಟಲು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವುದನ್ನು ತಡೆಯುವುದು ಅವಶ್ಯವಕವಾಗಿದ್ದು, ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲೆಯಾದ್ಯ ಅತಿಅವಶ್ಯಕ ಚಟುವಟಿಕೆಗಳನ್ನು ಹೊರತು ಪಡಿಸಿ, ಇತರೆ ಉದ್ದೇಶಗಳಿಗೆ ಸಾರ್ವಜನಿಕರ ಸಂಚಾರವನ್ನು ನಿರ್ಬಂಧಿಸಲಾಗಿರುತ್ತದೆ.

    Click Here

    Call us

    Click Here

    ಈ ಸಂದರ್ಭದಲ್ಲಿ ಯಾವುದೇ ಮೈಕ್ರೋಫೈನ್ಸ್/ಸಹಕಾರಿ ಸಂಘಗಳು/ ಇತರೆ ಹಣಕಾಸು ಸಂಸ್ಥೆಗಳ ಸಾಲ ವಸೂಲಾತಿದಾರರು, ಮನೆ ಮನೆಗೆ ಭೇಟಿ ನೀಡುವುದನ್ನು ಜೂನ್ 6 ರವರೆಗೆ ನಿರ್ಬಂಧಿಸಲಾಗಿದೆ.

    ಯಾವುದೇ ಮೈಕ್ರೋಫೈನಾನ್ಸ್/ ಸಹಕಾರಿ ಸಂಘಗಳು/ ಇತರೆ ಹಣಕಾಸು ಸಂಸ್ಥೆಗಳು ಸಾಲಗಾರರಿಗೆ ಸಾಲ ಮರು ಪಾವತಿ ಮಾಡಲು ಒತ್ತಡ ಹೇರುವಂತಿಲ್ಲ, ಅಲ್ಲದೇ ಸಾಲ ಮರುಪಾವತಿ ಮಾಡಲು ಒತ್ತಡ ಹೇರಿದ್ದಲ್ಲಿ, ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಸೂಕ್ತ ಕ್ರಮ ಕೈಗೊಳ್ಳಲು ನೋಡೆಲ್ ಅಧಿಕಾರಿಗಳನ್ನಾಗಿ, ರುದ್ರೇಶ್ ಡಿ.ಸಿ , ಲೀಡ್ ಡಿಸ್ಟಿಕ್ ಮ್ಯಾನೆಜರ್, 9449860858, ಪ್ರವೀಣ್ ಬಿ. ನಾಯಕ್, ಸಹಕಾರ ಸಂಘಗಳ ಉಪನಿಬಂಧಕರು 9448633338 ಇವರನ್ನು ನೇಮಿಸಲಾಗಿದೆ.

    ಈ ನೋಡೆಲ್ ಅಧಿಕಾರಿಗಳು ಸಾರ್ವಜನಿಕರಿಂದ ಸ್ವೀಕೃತವಾದ ಸಾಲ ಮರುಪಾವತಿ ಕುರಿತು ದೂರುಗಳಿಗೆ ತಕ್ಷಣವೇ ಸ್ಪಂದಿಸುವುದು. ಮೈಕ್ರೋ ಫೈನಾನ್ಸ್ಗಳು/ ಸಹಕಾರಿ ಸಂಘಗಳು/ ಇತರೆ ಹಣಕಾಸು ಸಂಸ್ಥೆಗಳು ಹಾಗೂ ಸಾರ್ವಜನಿಕರ ಮಧ್ಯೆ ಸಮನ್ವಯತೆಯಿಂದ ಯಾವುದೇ ಗೊಂದಲ/ ಸಂಘರ್ಷ ಉಂಟಾಗದoತೆ ಸಾರ್ವಜನಿಕ ಸಮಸ್ಯೆಗಳಿಗೆ ಪರಿಹಾರ ನೀಡವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕರಡು ಮತದಾರರ ಪಟ್ಟಿ ಆಗಸ್ಟ್ 24ರಂದು ಪ್ರಕಟ: ಜಿಲ್ಲಾಧಿಕಾರಿ

    20/08/2026

    ಮೈ ಭಾರತ್ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

    20/08/2026

    ಡಾ. ಶಿವರಾಮ ಕಾರಂತ ಜನ್ಮದಿನಾಚರಣೆ: ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ

    19/08/2026
    Leave A Reply Cancel Reply

    11 − eight =

    Call us

    Click Here

    Call us

    Call us

    Call us
    Highest Viewed Recently
    • 56ನೇ ರೈತ ಪುರಸ್ಕಾರಕ್ಕೆ ಶೇಖರ್ ಪೂಜಾರಿ ಗುಂಡ್ಮಿ ಆಯ್ಕೆ
    • ನಮ್ಮಗೆ ಸರಕಾರದ ಪ್ರೋತ್ಸಾಹಧನ ಬೇಡ ಕನಿಷ್ಟ ದಿನಗೂಲಿ ನೀಡಿ: ಹೈನುಗಾರರ ಬೇಡಿಕೆ
    • ಅಗಸ್ಟ್ 23ರಂದು ಬೈಂದೂರಿನಲ್ಲಿ ʼಗಮ್ಮತ್ತ್ʼ ಕಾರ್ಯಕ್ರಮ. ದಿನವಿಡಿ ಹತ್ತಾರು ವಿಶೇಷತೆಗಳು
    • ಸಾಸ್ತಾನದಿಂದ ಶ್ರೀ ಕ್ಷೇತ್ರ ತಿರುಪತಿಗೆ 16ನೇ ವರ್ಷದ ಬೃಹತ್ ಪಾದಯಾತ್ರೆ
    • ಮರವಂತೆ: ಅರಬ್ಬಿ ಸಮುದ್ರದಲ್ಲಿ ದೋಣಿ ಆಯತಪ್ಪಿ ಬಿದ್ದು ಮೀನುಗಾರ ಸಾವು

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.