Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಳವು ಮಾಡಿದ ಜಾನುವಾರುಗಳ ರಕ್ಷಣೆ: ಆರೋಪಿ ಬಂಧನ
    ಅಪಘಾತ-ಅಪರಾಧ ಸುದ್ದಿ

    ಕಳವು ಮಾಡಿದ ಜಾನುವಾರುಗಳ ರಕ್ಷಣೆ: ಆರೋಪಿ ಬಂಧನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಗಂಗೊಳ್ಳಿ: ಮಾಂಸಕ್ಕಾಗಿ ಕೊಟ್ಟಿಗೆಯಿಂದ ಜಾನುವಾರುಗಳನ್ನು ಕಳವು ಮಾಡಿ ಸಾಗಿಸುತ್ತಿದ್ದ ಆರೋಪಿಯನ್ನು ಬಂಧಿಸಿ, ಸಾಗಾಟಕ್ಕೆ ಬಳಸಿದ್ದ ಮಾರುತಿ ಓಮ್ಮಿ ಕಾರನ್ನು ಮತ್ತು ಎರಡು ಜಾನುವಾರುಗಳನ್ನು ಗಂಗೊಳ್ಳಿ ಪೊಲೀಸರು ವಶಪಡಿಸಿಕೊಂಡಿರುವ ಘಟನೆ ನಡೆದಿದೆ.

    Click Here

    Call us

    Click Here

    ಬಂಧಿತ ಆರೋಪಿಯನ್ನು ಮಹಮ್ಮದ್ ಹನೀಫ್ ಎಂದು ಗುರುತಿಸಲಾಗಿದ್ದು, ಇನ್ನಿಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ.

    ಘಟನೆ ವಿವರ : ಕುಂದಾಪುರ ತಾಲೂಕಿನ ಹರ್ಕೂರು ಗ್ರಾಮದ ಹೊರಣಿ ಚಿತ್ತೇರಿ ಮಂಜುನಾಥ ಕಟ್ಟಿನಮಕ್ಕಿ ಎಂಬುವರ ಕೊಟ್ಟಿಗೆಯಿಂದ ಆರೋಪಿಗಳು ಕೊಟ್ಟಿಗೆಯಲ್ಲಿ ಕಟ್ಟಿಹಾಕಿದ್ದ ಎರಡು ಜಾನುವಾರುಗಳನ್ನು ಕಳವು ಮಾಡಿಕೊಂಡು ಮಾರುತಿ ಓಮ್ನಿ ಕಾರಿನಲ್ಲಿ ತುಂಬಿಸಿಕೊಂಡು ಹೋಗುವಾಗ ಎಚ್ಚರಗೊಂಡ ಮಂಜುನಾಥ ಅವರು ಗಂಗೊಳ್ಳಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದರು. ಖಚಿತ ಮಾಹಿತಿ ಆಧರಿಸಿ ಗಂಗೊಳ್ಳಿ ಸಮೀಪದ ಗುಜ್ಜಾಡಿ ಜಂಕ್ಷನ್ ಬಳಿ ಮಾರುತಿ ಕಾರನ್ನು ತಡೆದು ನಿಲ್ಲಿಸಿ ತಪಾಸಣೆ ನಡೆಸಿದ ಸಂದರ್ಭ ಕಳವು ಮಾಡಿದ ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕಟ್ಟಿ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ. ಇದೇ ಸಂದರ್ಭ ಕಾರಿನಲ್ಲಿದ್ದ ಮಹಮ್ಮದ್ ಹನೀಫ್ ಎಂಬುವರನ್ನು ಬಂಧಿಸಲಾಗಿದ್ದು, ಇನ್ನಿಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಜಾನುವಾರುಗಳನ್ನು ಕಳವು ಮಾಡಿ ಮಾಂಸಕ್ಕಾಗಿ ಸಾಗಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಕಾರ್ಯಾಚರಣೆಯಲ್ಲಿ ಗಂಗೊಳ್ಳಿ ಪಿಎಸ್‌ಐ ಸುಬ್ಬಣ್ಣ, ಎಎಸ್‌ಐಗಳಾದ ಅಣ್ಣಯ್ಯ ಗೊಲ್ಲ, ರಾಮಕೃಷ್ಣ, ಸಿಬ್ಬಂದಿಗಳಾದ ರವೀಶ ಹೊಳ್ಳ, ಚಂದ್ರಶೇಖರ, ಮೋಹನ ಶಿರೂರು, ಅಶೋಕ ಶೆಟ್ಟಿ, ಅಶೋಕ ಪಾಲ್ಗೊಂಡಿದ್ದರು.

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ನಾವುಂದ: ರಸ್ತೆ ಅಪಘಾತದಲ್ಲಿ ಇಬ್ಬರ ಸಾವು, ಇಬ್ಬರಿಗೆ ಗಂಭೀರ ಗಾಯ

    29/03/2026

    ಮನೆ ಕಳ್ಳತನಕ್ಕೆ ಯತ್ನಿಸಿದ ಆರೋಪಿ ಬಂಧನ

    28/03/2026

    ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳವು, ಹಾಡಹಗಲೇ ಕುಕೃತ್ಯ

    05/03/2026
    Leave A Reply Cancel Reply

    2 × three =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.