ಕೋವಿಡ್‌ನಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ 4 ಲಕ್ಷ ರೂ‌ ಪರಿಹಾರದ ಯೋಜನೆ ಇಲ್ಲ: ಜಿಲ್ಲಾಧಿಕಾರಿ ಸ್ಪಷ್ಟನೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಕೋವಿಡ್ ನಿಂದ ಮೃತಪಟ್ಟ ವ್ಯಕ್ತಿಯ ಕುಟುಂಬದವರಿಗೆ ಕೇಂದ್ರ ಸರ್ಕಾರದಿಂದ 4 ಲಕ್ಷ ರೂಪಾಯಿಗಳ ಪರಿಹಾರ ನೀಡಲಾಗುವುದು ಈ ಬಗ್ಗೆ ಅರ್ಜಿಗಳು ಜಿಲ್ಲಾಧಿಕಾರಿ ಕಚೇರಿಯಲ್ಲಿ ದೊರೆಯುತ್ತದೆ ಎಂಬ ಸಂದೇಶವೊಂದು ಒಂದೆರಡು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಈ ಬಗ್ಗೆ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಸ್ಪಷ್ಟನೆ ನೀಡಿದ್ದಾರೆ.

Call us

Click Here

ಕೋವಿಡ್‌ನಿಂದ ಮೃತ ವ್ಯಕ್ತಿಯ ಕುಟುಂಬಕ್ಕೆ ಕೇಂದ್ರ ಸರಕಾರದಿಂದ ಪರಿಹಾರ ದೊರೆಯುವ ಯಾವುದೇ ಯೋಜನೆ ಸದ್ಯಕ್ಕಿಲ್ಲ. ಸಾರ್ವಜನಿಕರಿಗೆ ತಪ್ಪು ಸಂದೇಶ ರವಾನೆಯಾಗಿದೆ ಎಂದವರು
ಸ್ಪಷ್ಟಪಡಿಸಿದ್ದಾರೆ.

Leave a Reply