Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಲಾಕ್ಡೌನ್ ಸಡಿಲಿಕೆ ಮಾರ್ಗಸೂಚಿ ಬಿಡುಗಡೆ: ಉಡುಪಿ ಜಿಲ್ಲೆಯಲ್ಲಿ ಯಥಾಸ್ಥಿತಿ ಮುಂದುವರಿಕೆ
    ಉಡುಪಿ ಜಿಲ್ಲೆ

    ಲಾಕ್ಡೌನ್ ಸಡಿಲಿಕೆ ಮಾರ್ಗಸೂಚಿ ಬಿಡುಗಡೆ: ಉಡುಪಿ ಜಿಲ್ಲೆಯಲ್ಲಿ ಯಥಾಸ್ಥಿತಿ ಮುಂದುವರಿಕೆ

    Updated:19/06/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ: ಪಾಜಿಟಿವಿಟಿ ದರದ ಆಧಾರದ ಮೇಲೆ ನಿರ್ಬಂಧಗಳ ಸಡಿಲಿಕೆಗಳನ್ನು ತಾಂತ್ರಿಕ ಸಲಹಾ ಸಮಿತಿಯ ಸಲಹೆಯ ಮೇರೆಗೆ ಸಂಪುಟ ಸಚಿವರೊಂದಿಗೆ ಚರ್ಚಿಸಿ ಮುಖ್ಯಮಂತ್ರಿಗಳು ಲಾಕ್ಡೌನ್ ಸಡಿಲಿಕ್ ಮಾರ್ಗಸೂಚಿಗಳನ್ನು ಹೊರಡಿಸಿದ್ದಾರೆ. ಕಳೆದ ಒಂದು ವಾರದಲ್ಲಿ 16 ಜಿಲ್ಲೆಗಳಲ್ಲಿ 5% ಗಿಂತ ಕಡಿಮೆ ಪಾಸಿಟಿವಿಟಿ ದರ ಇದ್ದು, 13 ಜಿಲ್ಲೆಗಳಲ್ಲಿ ಶೇ.5-10 % ಇದ್ದು, ಮೈಸೂರಿನಲ್ಲಿ ಶೇ 10 ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇದೆ.

    Click Here

    Call us

    Click Here

    ಶೇ 5 ಕ್ಕಿಂತ ಹೆಚ್ಚಿನ ಪಾಜಿಟಿವಿಟಿ ದರ ಇರುವ 13 ಜಿಲ್ಲೆಗಳಾದ ಹಾಸನ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಕೊಡಗು, ಧಾರವಾಡ, ಬಳ್ಳಾರಿ, ಚಿತ್ರದುರ್ಗ ಹಾಗೂ ವಿಜಯಪುರ ಜಿಲ್ಲೆಗಳಿಗೆ ದಿನಾಂಕ: 11-06-2021 ಆದೇಶದಲ್ಲಿ ನೀಡಿರುವ ಸಡಿಲಿಕೆಗಳು ಮಾತ್ರ ಅನ್ವಯಿಸುತ್ತವೆ.

    ಶೇ 5 ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಾದ ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ (ಬಿ.ಬಿ.ಎಂ.ಪಿ ಸೇರಿದಂತೆ), ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ ಹಾಗೂ ಬೀದರ ಜಿಲ್ಲೆಗಳಿಗೆ ಈ ಕೆಳಕಂಡ ಸಡಿಲಿಕೆಗಳನ್ನು ನೀಡಲಾಗಿದೆ.
    • ಎಲ್ಲಾ ಅಂಗಡಿಗಳನ್ನು ಸಂಜೆ 5.00 ಗಂಟೆವರೆಗೆ ತೆರೆಯಲು ಅನುವು ಮಾಡಿಕೊಡಲಾಗುವುದು.
    • ಎಸಿ. ಚಾಲನೆಗೊಳಿಸದೇ ಹೋಟೆಲ್, ಕ್ಲಬ್ಸ್, ರೆಸ್ಟೋರೆಂಟ್ಗಳಲ್ಲಿ (ಮದ್ಯಪಾನ ಹೊರತುಪಡಿಸಿ) ಕುಳಿತು ತಿನ್ನಲು ಸಂಜೆ 5.00 ಗಂಟೆವರೆಗೆ ಶೇ 50 ಸಾಮರ್ಥ್ಯದೊಂದಿಗೆ ಅವಕಾಶ ಮಾಡಿಕೊಡಲಾಗುವುದು.
    • ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿದೆ.
    • ಬಸ್ ಮತ್ತು ಮೆಟ್ರೋ ಶೇ. 50 ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಣೆಗೆ ಅವಕಾಶ ನೀಡಿದೆ.
    • ಹೊರಾಂಗಣ ಕ್ರೀಡೆಗಳಿಗೆ, ವೀಕ್ಷಕರಿಲ್ಲದೇ ಅನುಮತಿ ನೀಡಲಾಗಿದೆ.
    • ಸರ್ಕಾರಿ/ಖಾಸಗಿ ಕಛೇರಿಗಳಿಗೆ ಶೇ 50 ರ ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿಸಿದೆ.
    • ಲಾಡ್ಜ್ ಗಳಲ್ಲಿ ಮತ್ತು ರೆಸಾರ್ಟ್ ಗಳಲ್ಲಿ ಶೇ 50 ಸಾಮರ್ಥ್ಯದೊಂದಿಗೆ ಅವಕಾಶ ನೀಡಲಾಗಿದೆ.
    • ಜಿಮ್ ಗಳಲ್ಲಿ ಶೇ 50 ಸಾಮರ್ಥ್ಯದೊಂದಿಗೆ (ಹವಾ ನಿಯಂತ್ರಣ ಇಲ್ಲದೇ) ಅವಕಾಶ ನೀಡಿದೆ.

    • ಶೇ. 10 ಕ್ಕಿಂತ ಹೆಚ್ಚಿನ ಪಾಜಿಟಿವಿಟಿ ದರ ಇರುವ ಮೈಸೂರು ಜಿಲ್ಲೆಯಲ್ಲಿ ಯಥಾಸ್ಥಿತಿ ನಿರ್ಬಂಧಗಳು ಮುಂದುವರೆಯುವುದು.

    ರಾಜ್ಯವ್ಯಾಪಿ ಅನ್ವಯವಾಗುವಂತೆ:
    • ಪ್ರತಿ ದಿನ ನೈಟ್ ಕರ್ಫ್ಯೂ ರಾತ್ರಿ 07.00 ಗಂಟೆಯಿಂದ ಬೆಳಗ್ಗೆ 05 ಗಂಟೆವರೆಗೆ ಇರುತ್ತದೆ.
    • ವಾರಾಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 07.00 ಗಂಟೆಯಿಂದ ಸೋಮವಾರ ಬೆಳಿಗ್ಗ 05.00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
    • ಬಸ್ ಸಂಚಾರವು ಶೇ. 50 ಪ್ರಯಾಣಿಕರಿಗೆ ಮಿತಿಗೊಳಿಸಿ ಸಂಚಾರಕ್ಕೆ ಅನುಮತಿಸಿದೆ.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಡುಪಿ: ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

    04/07/2026

    ಮುಂಗಾರು ಹಂಗಾಮಿನಲ್ಲಿ ರೈತರಿಂದಲೇ ಬೆಳೆ ಸಮೀಕ್ಷೆಗೆ ಅವಕಾಶ

    04/07/2026

    ವಚನ ಸಾಹಿತ್ಯ ಉಳಿವಿಗೆ ಅವಿರತ ಶ್ರಮ ವಹಿಸಿದ ಫ.ಗು ಹಳಕಟ್ಟಿ: ಎಂ.ಎ ಗಫೂರ್

    03/07/2026
    Leave A Reply Cancel Reply

    8 − six =

    Call us

    Click Here

    Call us

    Call us

    Call us
    Highest Viewed Recently
    • ಮರಳಿ ಸಾಲಿಗ್ರಾಮ ಯಕ್ಷ ರಂಗದಂಗಳಕ್ಕೆ ಸಮಾರಂಭದಲ್ಲಿ ಕೋಟ ಶಿವಾನಂದ ಅವರಿಗೆ ಸನ್ಮಾನ
    • ಗಾಳಿಯಿಂದ ಹಾನಿಗೊಂಡ ಮನೆಗಳಿಗೆ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಭೇಟಿ
    • ಜೆಸಿಐ ಶಿರೂರು ಘಟಕಕ್ಕೆ ಜೆಎಸಿ ಗೋಲ್ಡನ್ ಪ್ರೆಸಿಡೆಂಟ್ ಪ್ರಶಸ್ತಿ
    • ಕೋಟ ಸಹಕಾರಿ ವ್ಯವಸಾಯಕ ಸಂಘದ ಸಂಯೋಜನೆಯಲ್ಲಿ ಪಂಚವರ್ಣದ ಹಸಿರು ಹೆಜ್ಜೆ ಆಯೋಜನೆ
    • ಅರೆಶಿರೂರು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ಉದ್ಘಾಟನೆ ಮತ್ತು ಶ್ರೀ ದೇವಳದಿಂದ ನೀಡಿದ ವಿವಿಧ ಸವಲತ್ತುಗಳ ವಿತರಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.