Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಡುಪಿ ಜಿಲ್ಲೆ – ತಾಲೂಕು ಪಂಚಾಯತಿ ಚುನಾವಣಾ ಕ್ಷೇತ್ರದ ಮೀಸಲಾತಿ ಪ್ರಕಟ
    ಉಡುಪಿ ಜಿಲ್ಲೆ

    ಉಡುಪಿ ಜಿಲ್ಲೆ – ತಾಲೂಕು ಪಂಚಾಯತಿ ಚುನಾವಣಾ ಕ್ಷೇತ್ರದ ಮೀಸಲಾತಿ ಪ್ರಕಟ

    Updated:01/07/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ,ಜು.1: ಉಡುಪಿ ಜಿಲ್ಲೆಯ ತಾಲೂಕು ಪಂಚಾಯತಿ ಚುನಾವಣಾ ಕ್ಷೇತ್ರಗಳ ಮೀಸಲಾತಿಯು ವಿಶೇಷ ರಾಜ್ಯಪತ್ರದಲ್ಲಿ ಪ್ರಕಟಗೊಂಡಿದೆ. ಉಡುಪಿ ತಾಲೂಕು ಪಂಚಾಯತಿಯ 11 ಕ್ಷೇತ್ರ, ಕಾಪು ತಾಲೂಕು ಪಂಚಾಯತಿಯ 10 ಕ್ಷೇತ್ರ, ಬ್ರಹ್ಮಾವರ ತಾಲೂಕು ಪಂಚಾಯತಿಯ 13 ಕ್ಷೇತ್ರ, ಬೈಂದೂರು ತಾಲೂಕು ಪಂಚಾಯತಿಯ 9 ಕ್ಷೇತ್ರ, ಕುಂದಾಪುರ ತಾಲೂಕು ಪಂಚಾಯತಿಯ 19 ಕ್ಷೇತ್ರ, ಕಾರ್ಕಳ ತಾಲೂಕು ಪಂಚಾಯತಿಯ 13 ಕ್ಷೇತ್ರ, ಹೆಬ್ರಿ ತಾಲೂಕು ಪಂಚಾಯತಿಯ 11 ಕ್ಷೇತ್ರಗಳಿಗೆ ಮೀಸಲಾಯಿ ಪ್ರಕಟವಾಗಿದೆ.

    Click Here

    Call us

    Click Here

    ಈ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಜುಲೈ 8ರ ಒಳಗೆ ಕಾರ್ಯದರ್ಶಿಗಳು, ರಾಜ್ಯ ಚುನಾವಣಾ ಆಯೋಗ, 1ನೇ ಮಹಡಿ, ಕೆ.ಎಸ್.ಸಿ.ಎಂ.ಎಫ್ ಕಟ್ಟಡ ಹಿಂಭಾಗ, ನಂ8, ಕನ್ನಿಂಗ್ ಹ್ಯಾಂ ರಸ್ತೆ, ಬೆಂಗಳೂರು – 560052 ಇಲ್ಲಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು ತಿಳಿಸಲಾಗಿದೆ.

    ಇದನ್ನೂ ಓದಿ:
    ► ಉಡುಪಿ ಜಿಲ್ಲಾ ಪಂಚಾಯತಿ ಚುನಾವಣಾ ಕ್ಷೇತ್ರದ ಮೀಸಲಾತಿ ಪ್ರಕಟ – https://kundapraa.com/?p=49642 .

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸರ್ಕಾರಿ, ಸರ್ಕಾರೇತರ ಸಂಸ್ಥೆಗಳ ದೈನಂದಿನ ಚಟುವಟಿಕೆಯಲ್ಲಿ ಕನ್ನಡ ಭಾಷೆಯ ಬಳಕೆ ಕಡ್ಡಾಯ: ಜಿಲ್ಲಾಧಿಕಾರಿ

    20/12/2025

    ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಮಗುವಿನ ಹಕ್ಕು: ಜಿಲ್ಲಾಧಿಕಾರಿ

    19/12/2025

    ಸಿದ್ಧ ಕಾಂಕ್ರೀಟ್ ಮಿಕ್ಸಿಂಗ್ ಸಾಗಾಣಿಕ ವಾಹನಗಳ ಓವರ್ ಲೋಡ್ ನಿರ್ಧಾಕ್ಷೀಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

    19/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ
    • ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ
    • ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ
    • ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆಯ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ
    • ಕುಂದಾಪುರದ ಆರ್. ಎನ್. ಶೆಟ್ಟಿ ಪ.ಪೂ ಕಾಲೇಜಿನ ಬಹುಮಾನ ವಿತರಣೆ ಕಾರ್ಯಕ್ರಮ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.