ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಕುಂದಾಪುರ ತಾಲೂಕು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ 4 ಅಂಗನವಾಡಿ ಕಾರ್ಯಕರ್ತೆ ಮತ್ತು 9 ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕುಂದಾಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಛೇರಿಯ ನೋಟೀಸ್ ಬೋರ್ಡಿನಲ್ಲಿ ಪ್ರಕಟಿಸಲಾಗಿದೆ.
ಆಕ್ಷೇಪಣೆ ಸಲ್ಲಿಸಲು ಜುಲೈ 13 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಕುಂದಾಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.