ಕೆ-ಸಿಇಟಿ ಪರೀಕ್ಷೆಗೆ ತರಬೇತಿ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕ.ರಾ.ಮು.ವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಪಿಯುಸಿ ನಂತರದ ವೃತ್ತಿಪರ ಉನ್ನತ ಶಿಕ್ಷಣಕ್ಕಾಗಿ ರಾಜ್ಯ ಸರ್ಕಾರ ನಡೆಸಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಕೆ-ಸಿಇಟಿ) 30 ದಿನಗಳ ಆನ್ಲೈನ್ ತರಬೇತಿಯನ್ನು ನೀಡಲು ನಿರ್ಧರಿಸಲಾಗಿದೆ.

Call us

Click Here

ಆಸಕ್ತರು ಜುಲೈ 17ರ ಒಳಗೆ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಮುಕ್ತಗಂಗೋತ್ರಿ ಆವರಣದಲ್ಲಿರುವ ಕ.ರಾ.ಮು.ವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಛೇರಿಯಲ್ಲಿ ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯೊಳಗೆ ಹೆಸರನ್ನು ನೊಂದಾಯಿಸಿಕೊಳ್ಳಬಹುದು.

ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ: 0821-2515944 ಅನ್ನು ಸಂಪರ್ಕಿಸುವಂತೆ ಮುಕ್ತ ವಿವಿ ಕುಲಸಚಿವ ಪ್ರೊ. ಆರ್. ರಾಜಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply