ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಸನತ್ ಬಳಗಾರ ಕೊಲ್ಲೂರು ಪುನರಾಯ್ಕೆಯಾಗಿದ್ದಾರೆ.
ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ರಕ್ಷಾ ರಾಮಯ್ಯನವರ ಆದೇಶದ ಮೇರೆಗೆ, ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ಎಚ್. ಎಮ್ ಜ್ಯೋತಿಷ್ ಅನುಮತಿಯ ಮೇರೆಗೆ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ದೀಪಕ್ ಕೋಟ್ಯಾನ್ ಅವರು ಸನತ್ ಬಳಗಾರ ಕೊಲ್ಲೂರು ಅವರನ್ನು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ನೇಮಕ ಮಾಡಿದ್ದಾರೆ.