Share Facebook Twitter WhatsApp LinkedIn ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: 2021ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ ಚವೀಶ್ ಜೈನ್ 600 ರಲ್ಲಿ 590 ಅಂಕಗಳಿಸುವ ಮೂಲಕ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾನೆ.