Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ತ್ರಾಸಿ: ಮಾನಸಿಕ ಆರೋಗ್ಯ ಮತ್ತು ಕ್ಷೇಮಪಾಲನೆ ತರಬೇತಿ
    ಊರ್ಮನೆ ಸಮಾಚಾರ

    ತ್ರಾಸಿ: ಮಾನಸಿಕ ಆರೋಗ್ಯ ಮತ್ತು ಕ್ಷೇಮಪಾಲನೆ ತರಬೇತಿ

    No Comments
    Facebook Twitter Pinterest LinkedIn WhatsApp Reddit Tumblr Email
    ?????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ
    : ಶಾಲೆಯಲ್ಲಿ ಮಕ್ಕಳ ಮಾನಸಿಕ ಆರೋಗ್ಯ ಮತ್ತು ಕ್ಷೇಮಪಾಲನೆಯತ್ತ ಕಾಳಜಿ ವಹಿಸಲು ಪ್ರತ್ಯೇಕ ವಿಭಾಗ ಆರಂಭಿಸಲಾಗಿದೆ. ಪರಿಣತ ವ್ಯಕ್ತಿಯ ನೇತೃತ್ವದಲ್ಲಿ ಕೆಲಸ ಮಾಡುವ ಈ ವಿಭಾಗ ವಿಶಿಷ್ಟ ವಿಧಾನಗಳನ್ನು ಬಳಸಿಕೊಂಡು ತನ್ನ ಉದ್ದೇಶ ಸಾಧಿಸುತ್ತದೆ ಎಂದು ಹೊಸಾಡಿನ ಡಾನ್ ಬಾಸ್ಕೊ ಶಾಲೆಯ ಪ್ರಾಂಶುಪಾಲ ಫಾ. ಮ್ಯಾಕ್ಸಿಮ್ ಡಿಸೋಜ ಹೇಳಿದರು.

    Click Here

    Call us

    Click Here

    ಅವರು, ಡಾನ್ ಬಾಸ್ಕೊ ಶಾಲೆಯ ಬೋಧಕ, ಬೋಧಕೇತರರಿಗಾಗಿ ಈಚೆಗೆ ನಡೆಸಿದ ಮಾನಸಿಕ ಆರೋಗ್ಯ ಮತ್ತು ಕ್ಷೇಮಪಾಲನೆ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

    ಶಾಲೆಯ ಆಪ್ತ ಸಮಾಲೋಚಕಿಯಾಗಿ ಕೆಲಸಮಾಡುತ್ತಿರುವ ರಕ್ಷಿತಾ ಎನ್. ಜೆ ಈ ವಿಷಯದಲ್ಲಿ ವಿಶೇಷ ಶಿಕ್ಷಣದ ಜತೆಗೆ ಅಂತರರಾಷ್ಟ್ರೀಯ ಸಂಸ್ಥೆಯೊಂದರಿಂದ ಚಿಕಿತ್ಸಕ ಆಟಗಳು ಮತ್ತು ಚಿಕಿತ್ಸಾ ಪರಿಣತಿ ಪಡೆದುಕೊಂಡಿದ್ದಾರೆ. ಅವರು ಮಾನಸಿಕ ಸಮಸ್ಯೆ ಇರುವ ಮತ್ತು ವಿಶೇಷ ಅಗತ್ಯ ಇರುವ ಮಕ್ಕಳಿಗೆ ಚಿಕಿತ್ಸೆ ನೀಡುತ್ತಾರೆ. ಅದರೊಂದಿಗೆ ಮಕ್ಕಳಲ್ಲಿ ಮಾನಸಿಕ ಸಮಸ್ಯೆ ಉದ್ಭವಿಸಿದಾಗ ಚಿಕಿತ್ಸಕ ಆಟಗಳು, ಆಪ್ತ ಸಮಾಲೋಚನೆ ಹಾಗೂ ಪಾರಸ್ಪರಿಕ ಕ್ರಿಯೆಗಳ ಮೂಲಕ ಅದನ್ನು ಹೇಗೆ ಪರಿಹರಿಸಬಹುದು ಎಂಬ ಕುರಿತು ಈ ಕಾರ್ಯಾಗಾರದಲ್ಲಿ ಬೊಧಕ, ಬೋಧಕೇತರರಿಗೆ ತರಬೇತಿ ನೀಡುವ ಮೂಲಕ ಅವರನ್ನು ಈ ಪ್ರಕ್ರಿಯೆಯಲ್ಲಿ ತೊಡಗಿಸುವುದು ತರಬೇತಿಯ ಉದ್ದೇಶ ಎಂದು ಹೇಳಿದರು.

    ಶಾಲೆಯ ಎಲ್ಲ ಶಿಕ್ಷಕ, ಶಿಕ್ಷಕೇತರರು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು. ಆಪ್ತ ಸಮಾಲೋಚಕಿ ರಕ್ಷಿತಾ ಪಾರಸ್ಪರಿಕ ಚಟುವಟಿಕೆಗಳ ಮೂಲಕ ಅವರಿಗೆ ವಿಷಯ ಮನದಟ್ಟುಮಾಡಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    11 − seven =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.