Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಿಕಲಚೇತನರಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
    ಉಡುಪಿ ಜಿಲ್ಲೆ

    ವಿಕಲಚೇತನರಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ:
    ಪ್ರಸಕ್ತ ಸಾಲಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಜಿಲ್ಲೆಯ ಅಂಗವಿಕಲರಿಗಾಗಿ ಸರ್ಕಾರ ಅನುಷ್ಠಾನಗೊಳಿಸಿರುವ ವಿದ್ಯಾರ್ಥಿವೇತನ ಮತ್ತು ಪ್ರತಿಭಾ ಪ್ರೋತ್ಸಾಹಧನ, ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ಟಾಪ್, ಅಂಗವಿಕಲರ ದೈನಂದಿನ ಚಟುವಟಿಕೆಗಳಿಗೆ ಅಗತ್ಯವಿರುವ ಸಾಧನ ಸಲಕರಣೆ, ನಿವಾರಣಾ ಶಸ್ತ್ರಚಿಕಿತ್ಸೆಗೆ ವೈದ್ಯಕೀಯ ನೆರವು, ವಿಕಲಚೇತನರ ಬಸ್ ಪಾಸ್, ಸ್ವಯಂ ಉದ್ಯೋಗಕ್ಕಾಗಿ ಶೇ. 50 ರಷ್ಟು ಬ್ಯಾಂಕ್ ಸಾಲ ಮತ್ತು ಶೇ. 50 ರಷ್ಟು ಸಬ್ಸಿಡಿ ಮೂಲಕ ಆಧಾರ ಸಾಲ ಯೋಜನೆ, ಯಂತ್ರಚಾಲಿತ ದ್ವಿಚಕ್ರ ವಾಹನ, ವಿಕಲಚೇತನ ವ್ಯಕ್ತಿಯನ್ನು ವಿವಾಹವಾಗುವ ಸಾಮಾನ್ಯ ವ್ಯಕ್ತಿಗೆ ವಿವಾಹ ಪ್ರೋತ್ಸಾಹಧನ, ಅಂಧ ಮಹಿಳೆಗೆ ಜನಿಸುವ ಮೊದಲನೇ ಮತ್ತು ಎರಡನೇ ಮಗುವಿನ ಪಾಲನೆಗಾಗಿ ಶಿಶುಪಾಲನಾ ಭತ್ಯೆ, ಶ್ರವಣ ದೋಷವುಳ್ಳ ವಿಕಲಚೇತನ ವ್ಯಕ್ತಿಗಳಿಗೆ ಹೊಲಿಗೆಯಂತ್ರ, ಅಂಧ ವಿದ್ಯಾರ್ಥಿಗಳಿಗೆ ಬ್ರೈಲ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಪಡೆಯಲು ಸ್ಪರ್ಧಾಚೇತನ ಯೋಜನೆಗಳಿಗೆ ಷರತ್ತಿಗೊಳಪಟ್ಟು ಅಂಗವಿಕಲರಿಂದ ಅರ್ಜಿ ಆಹ್ವಾನಿಸಲಾಗಿದೆ.

    Click Here

    Call us

    Click Here

    ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ರಜತಾದ್ರಿ, ಮಣಿಪಾಲ ದೂ.ಸಂಖ್ಯೆ: 0820-2574810/ 811 ಅನ್ನು ಸಂಪರ್ಕಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರತ್ನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    two × one =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.