ಗಂಗೊಳ್ಳಿ ರೋಟರಿ ಕ್ಲಬ್‌ನಿಂದ ಅಂಗನವಾಡಿ ಕೇಂದ್ರಕ್ಕೆ ವಾಟರ್ ಫಿಲ್ಟರ್, ಮಾಸ್ಕ್ ಕೊಡುಗೆ

Click Here

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ:
ಹೆಮ್ಮಾಡಿ ಗ್ರಾಮದ ಜಾಲಾಡಿ ಅಂಗನವಾಡಿ ಕೇಂದ್ರಕ್ಕೆ ರೋಟರಿ ಕ್ಲಬ್ ಗಂಗೊಳ್ಳಿ ವತಿಯಿಂದ ಶುದ್ಧ ಕುಡಿಯುವ ನೀರಿನ ಫಿಲ್ಟರ್ ಮತ್ತು ಮಾಸ್ಕ್‌ನ್ನು ಕೊಡುಗೆಯಾಗಿ ನೀಡಲಾಯಿತು.

Click Here

Call us

Click Here

ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ರಾಜೇಶ ಎಂ.ಜಿ ಅವರು ವಾಟರ್ ಫಿಲ್ಟರ್ ಮತ್ತು ಮಾಸ್ಕ್‌ನ್ನು ಅಂಗನವಾಡಿ ಕೇಂದ್ರದ ಶಿಕ್ಷಕಿ ಶಶಿಕಲಾ ಅವರಿಗೆ ಹಸ್ತಾಂತರಿಸಿದರು. ರೋಟರಿ ಜೋನಲ್ ಲೆಫ್ಟಿನೆಂಟ್ ಕೆ.ರಾಮನಾಥ ನಾಯಕ್, ಕಾರ್ಯದರ್ಶಿ ನಾರಾಯಣ ಇ.ನಾಯ್ಕ್, ಮಹಾವಿಷ್ಣು ಯುವಕ ಮಂಡಲದ ಅಧ್ಯಕ್ಷ ಶ್ರೀಕಾಂತ ಆಚಾರ್, ಸ್ಥಾಪಕ ಅಧ್ಯಕ್ಷ ಚಂದ್ರ ನಾಯ್ಕ್, ನರಸಿಂಹ ಗಾಣಿಗ ಹರೆಗೋಡು, ಲಕ್ಷ್ಮಣ ದೇವಾಡಿಗ, ಮಕ್ಕಳ ಪೋಷಕರು ಮತ್ತಿತರರು ಉಪಸ್ಥಿತರಿದ್ದರು.

Leave a Reply