Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಲಿವರ್ ಸಮಸ್ಯೆಯಿಂದ ಬಳಲುತ್ತಿರುವ ಅಜಿತ್‌ನ ಚಿಕಿತ್ಸೆಗೆ ಬೇಕಿದೆ ನೆರವು
    ಬೆಳಕಾಗೋಣ ಬನ್ನಿ

    ಲಿವರ್ ಸಮಸ್ಯೆಯಿಂದ ಬಳಲುತ್ತಿರುವ ಅಜಿತ್‌ನ ಚಿಕಿತ್ಸೆಗೆ ಬೇಕಿದೆ ನೆರವು

    Updated:05/08/20211 Comment
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ಇಲ್ಲಿನ ಪಡುವರಿ ಗ್ರಾಮದ ಹೇನಬೇರು ರಾಮಕೃಷ್ಣ ದೇವಾಡಿಗ ಅವರ ಪುತ್ರ ಅಜಿತ್ ದೇವಾಡಿಗ(15) ತೀವೃ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದು, ಅವರ ಹೆಚ್ಚಿನ ಚಿಕಿತ್ಸೆಗೆ ಮಾನವೀಯ ನೆರವಿನ ಅಗತ್ಯವಿದೆ.

    Click Here

    Call us

    Click Here

    ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಪೋರ್ಟಿಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರ ಸಲಹೆಯಂತೆ ಲಿವರ್ ಕಸಿ ಮಾಡಬೇಕಾದ ಪರಿಸ್ಥಿತಿ ಇರುವುದರಿಂದ ಚಿಕಿತ್ಸೆಗೆ 30ರಿಂದ 35 ಲಕ್ಷ ರೂ. ಖರ್ಚಾಗಲಿದೆ ಎಂದು ವೈದ್ಯರು ತಿಳಿಸಿದ್ದಾರೆ.

    ನೆರವಿಗೆ ಮನವಿ: ಇವರದ್ದು ಸಾಮಾನ್ಯ ರೈತಾಪಿ ಕುಟುಂಬ ಆಗಿರುದರಿಂದ ಹೆಚ್ಚಿನ ಚಿಕಿತ್ಸೆಗೆ ಹಣ ಭರಿಸಲು ಸಾಧ್ಯವಾಗುತ್ತಿಲ್ಲ. ಅಜಿತ್ ಅವರಿಗೆ ಸಹಾಯ ಮಾಡಲಿಚ್ಚಿಸುವವರು ರಾಮಕೃಷ್ಣ ದೇವಾಡಿಗ, ಬ್ಯಾಂಕ್ ಆಫ್ ಬರೋಡ ಉಳಿತಾಯ ಖಾತೆ ಸಂಖ್ಯೆ: 82000100004112 (ಐಎಫ್ಎಸ್‌ಸಿ ಕೋಡ್ BARB0VJBYND)
    Phone pay or google pay: 8073201943

    ಮಹಬಲ ದೇವಾಡಿಗ, ಕೆನರಾ ಬ್ಯಾಂಕ್ ಉಳಿತಾಯ ಖಾತೆ ಸಂಖ್ಯೆ: 01222200062946 ( ಐಎಫ್ಎಸ್‌ಸಿ ಕೋಡ್ CNRB0010122)ಗೆ ಸಲ್ಲಿಸಬಹುದಾಗಿದೆ

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕಿಡ್ನಿ ಹಾಗೂ ಹೃದಯ ವೈಫಲ್ಯದಿಂದ ಬಳಲುತ್ತಿರುವ ಮಹಿಳೆಗೆ ಬೇಕಿದೆ ನೆರವು

    11/09/2021

    ಮುಖ್ಯಮಂತ್ರಿ ಚಿನ್ನದ ಪದಕದೊಂದಿಗೆ ಪಡೆದ ಹಣ ಬಾಲಕಿಯ ಚಿಕಿತ್ಸೆಗೆ ಹಸ್ತಾಂತರ

    24/08/2021

    ಕಿಡ್ನಿ ವೈಪಲ್ಯದಿಂದ ಬಳಲುತ್ತಿರುವ ಬಾಲಕನ ಚಿಕಿತ್ಸೆಗೆ ಬೇಕಿದೆ ಸಹೃದಯಿಗಳ ನೆರವು

    16/08/2021

    1 Comment

    1. Akshay on 05/08/2021 12:01 pm

      Akshay

      Reply

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಹಿರಿಯ ಯಕ್ಷಗಾನ ಕಲಾವಿದ ಆರ್ಗೋಡು ಮೋಹನದಾಸ್ ಶೆಣೈ ಅವರಿಗೆ ಉಪ್ಪಿನಕುದ್ರು ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ
    • ಬಸ್‌ನಲ್ಲಿ ಕುಸಿದು ಬಿದ್ದು ಮಹಿಳೆ ಸಾವು
    • ಕುಂಭಾಶಿ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರಕ್ಕೆ ಉಡುಪಿ ಎಸ್‌ಪಿ ಹರಿರಾಂ ಶಂಕರ್ ಭೇಟಿ
    • ವಿದೇಶಿ ವಿದ್ಯಾರ್ಥಿವೇತನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ
    • ಅಂತರಾಷ್ಟ್ರೀಯ ಮಟ್ಟದ ಅಬಾಕಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ಪ್ರಿಯಾಂಶ್ ಶಂಕರ್‌ಗೆ ಚಿನ್ನದ ಪದಕ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d