Share Facebook Twitter WhatsApp LinkedIn ಕುದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕೆರ್ಗಾಲ್ ಗ್ರಾಮದ ಮಟ್ನಕಟ್ಟೆಯಲ್ಲಿ ದೇವಾಲಯದ ವರಾಂಡ ಹಾಗೂ ಮುಖ್ಯ ರಸ್ತೆಯನ್ನು ಸ್ವಚ್ಛಗೊಳಿಸುವ ಮೂಲಕ ಪರಿಸರ ಸ್ನೇಹಿ ಮಟ್ನಕಟ್ಟೆ ವತಿಯಿಂದ ಹಮ್ಮಿಕೊಂಡ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭ ಊರಿನ ಸಾರ್ವಜನಿಕರು ಪಾಲ್ಗೊಂಡಿದ್ದರು.