Share Facebook Twitter WhatsApp LinkedIn ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕಂಡ್ಲೂರು ಶ್ರೀ ಕನ್ನಿಕಾ ಪರಮೇಶ್ವರೀ ದೇವಸ್ಥಾನದ ವತಿಯಿಂದ ನಡೆಯುವ ಮಾರಿಜಾತ್ರೆಯು ಸರಕಾರದ ಕೋವಿಡ್ ಮಾರ್ಗಸೂಚಿಯಂತೆ ಸರಳವಾಗಿ ನಡೆಯಿತು. ಈ ಸಂದರ್ಭ ಶ್ರೀ ದೇಗುಲದ ಆಡಳಿತ ಮೊಕ್ತೇಸರ, ಪದಾರಿಕಾರಿಗಳು ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ವಿದ್ಯಾರ್ಥಿಗಳು ಖೋ ಖೋ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ08/07/2026