ಉಡುಪಿ: ಪ್ರಥಮ ಡಿಪ್ಲೋಮಾ ಪ್ರವೇಶಾಕ್ಕಾಗಿ ಅರ್ಜಿ ಆಹ್ವಾನ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ಪ್ರಸಕ್ತ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪಾಲಿಟೆಕ್ನಿಕ್ಗಳಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಕ್ಕೆ ಎಸ್.ಎಸ್.ಎಲ್.ಸಿ/ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಶೇ.35 ರಷ್ಟು ಅಂಕಗಳನ್ನು ಪಡೆದಿರುವ ಅರ್ಹ ಆಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಸರ್ಕಾರಿ ಪಾಲಿಟೆಕ್ನಿಕ್ ಉಡುಪಿಯಲ್ಲಿ ಪ್ರಥಮ ಡಿಪ್ಲೋಮಾ ಪ್ರವೇಶ ಬಯಸುವ ಅಭ್ಯರ್ಥಿಗಳು ಸಂಸ್ಥೆಯಲ್ಲಿ ಆಫ್ಲೈನ್ ಪ್ರಕಾರ ಆಗಸ್ಟ್ 12 ರಿಂದ ಆಗಸ್ಟ್ 31ರ ತನಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

Call us

Click Here

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820-2570244 ನ್ನು ಸಂಪರ್ಕಿಸಬಹುದಾಗಿದೆಂದು ಸರ್ಕಾರಿ ಪಾಲಿಟೆಕ್ನಿಕ್ ಉಡುಪಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply