ಎಸ್‌ಎಸ್‌ಎಲ್‌ಸಿಯಲ್ಲಿ ರಾಜ್ಯಕ್ಕೆ ದ್ವೀತಿಯ ಸ್ಥಾನ ಪಡೆದ ಸುವಿಧಾ ಶೆಟ್ಟಿಗೆ ಸನ್ಮಾನ

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವೀತಿಯ ಸ್ಥಾನ ಪಡೆದ ಸುವಿಧಾ ಸುರೇಶ್ ಶೆಟ್ಟಿ ಅವರನ್ನು ಬೈಂದೂರು ಅರ್ಬನ್ ಸೌಹಾರ್ದ ಕ್ರೇಡಿಟ್ ಕೋ- ಆಪರೇಟಿವ್ ಸೊಸೈಟಿಯ ಪರವಾಗಿ ಸನ್ಮಾನಿಸಿ ಅಭಿನಂದಿಸಲಾಯಿತು

Call us

Click Here

ಈ ಸಂದರ್ಭ ಸಂಸ್ಥೆಯ ನಿರ್ದೇಶಕರಾದ ಸುರೇಶ್ ಶೆಟ್ಟಿ, ಅಧ್ಯಕ್ಷರಾದ ಮಣಿಕಂಠ ಎಸ್. ಬೈಂದೂರು, ನಿರ್ದೇಶಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

one + 20 =