ಕಿರಿಮಂಜೇಶ್ವರ ಗ್ರಾಮ ಪಂಚಾಯತ್‌ನಲ್ಲಿ ‘ಫಾಲಾಕ್ಷ’ ಸಂಘ ಉದ್ಘಾಟನೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಕರ್ನಾಟಕ ಸರಕಾರದ ಮಹಿಳಾ ಸಬಲೀಕರಣ ಯೋಜನೆಯ ಭಾಗವಾದ ‘ಸಂಜೀವಿನಿ’ ಇದರ ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಧಿಕೃತ ‘ಫಾಲಾಕ್ಷ’ ಸಂಘವು ಪಂಚಾಯತ್ ಕಟ್ಟಡದ ಪ್ರಥಮ ಮಹಡಿಯಲ್ಲಿ ಉದ್ಘಾಟನೆಗೊಂಡಿತು.

Call us

Click Here

ಸ್ವ ಉದ್ಯೋಗ ಹಾಗೂ ಇನ್ನಿತರೆ ಯೋಜನೆಗಳ ಲಾಭವನ್ನು ಪಡೆಯಲು ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ಆಸಕ್ತ ಮಹಿಳೆಯರಿಗೆ ಸೂಚಿಸಲಾಗಿದೆ. ಈ ಸಂದರ್ಭ ಈಶ್ವರ ದೇವಾಡಿಗ, ಸುಬ್ಬಣ್ಣ ಶೆಟ್ಟಿ, ಅನಂದ ಪೂಜಾರಿ ಹಾಗೂ ಪಿ.ಡಿ.ಓ ರಾಜೇಶ್ ಉಪಸ್ಥಿತರಿದ್ದರು.

Leave a Reply