Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಂಡ್ಸೆ ಮಾದರಿ ಶಾಲೆಗೆ 5 ಕೆವಿ ಸಾಮರ್ಥ್ಯದ ಸೋಲಾರ್ ಕೊಡುಗೆ
    ಊರ್ಮನೆ ಸಮಾಚಾರ

    ವಂಡ್ಸೆ ಮಾದರಿ ಶಾಲೆಗೆ 5 ಕೆವಿ ಸಾಮರ್ಥ್ಯದ ಸೋಲಾರ್ ಕೊಡುಗೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಂಡ್ಸೆ ಇಲ್ಲಿಗೆ ಶಾಲಾ ಪೂರ್ವ ವಿದ್ಯಾರ್ಥಿ ವಂಡ್ಸೆ ಕಟ್ಟೆಮನೆ ಸುಧಾಕರ ಶೆಟ್ಟಿಯವರ ಕೊಡುಗೆಯಾಗಿ ಅಂದಾಜು ರೂ.8 ಲಕ್ಷ ಮೊತ್ತದಲ್ಲಿ 5 ಕೆವಿ ಸಾಮರ್ಥ್ಯದ ಸೋಲಾರ್ ಅಳವಡಿಕೆಯಾಗಿದ್ದು, ಶಾಲಾ ಬಳಕೆಗೆ ಹಸ್ತಾಂತರಿಸಲಾಯಿತು.

    Click Here

    Call us

    Click Here

    ಶಾಲಾ ಬೇಡಿಕೆಗಳಲ್ಲಿ ಒಂದಾದ ಸೋಲಾರ್ ವ್ಯವಸ್ಥೆಯು ಅತೀ ಅಗತ್ಯವಾಗಿದ್ದು ಶಾಲಾ ಶೈಕ್ಷಣಿಕ ಚಟುವಟಿಕೆಗಳಿಗೆ ಬಹಳ ಉಪಯುಕ್ತವಾಗಿದೆ. ಶಾಲೆಯಲ್ಲಿ ಕಂಪ್ಯೂಟರ್ ಲ್ಯಾಬ್, ಪ್ರಾಜೆಕ್ಟರ್ ಇದ್ದು ಸೋಲಾರ್ ಅಳವಡಿಕೆ ಹೆಚ್ಚು ಅನುಕೂಲವಾಗಿದೆ. ಶಾಲೆಯ ಬಳಕೆಯಾಗಿ ಉಳಿಕೆ ವಿದ್ಯುತ್‌ನ್ನು ಮೆಸ್ಕಾಂ ನೀಡುವ ಯೋಜನೆಯೂ ಕೂಡಾ ಇದರೊಂದಿಗೆ ಜೋಡಿಸಿಕೊಳ್ಳಲಾಗಿದೆ.

    ಶಾಲೆಗೆ ಉಪಯೂಕ್ತವಾದ ಸೌರ ವಿದ್ಯುತ್ ಘಟಕವನ್ನು ಒದಗಿಸಿದ ದಾನಿಗಳಾದ ವಂಡ್ಸೆ ಕಟ್ಟೆಮನೆ ಸುಧಾಕರ್ ಶೆಟ್ಟಿಯವರನ್ನು ಶಾಲಾ ಮುಖ್ಯೋಪಾಧ್ಯಾಯರಾದ ಚಂದ್ರ ನಾಯ್ಕ, ಶ್ರೀ ಮೂಕಾಂಬಿಕಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಕೃಷ್ಣಮೂರ್ತಿ ಮಂಜರು, ಕಾರ್ಯದರ್ಶಿ ಉದಯಕುಮಾರ ಶೆಟ್ಟಿ, ಎಸ್.ಡಿ.ಎಂ.ಸಿ ಅಧ್ಯಕ್ಷ ಮಂಜುನಾಥ ಎ.ಜಿ ಕೃತಜ್ಞತೆ ಸಲ್ಲಿಸಿದರು.

    ಶತಮಾನೋತ್ಸವ ಆಚರಿಸಿಕೊಂಡಿರುವ ಈ ಶಾಲೆಯಲ್ಲಿ 2016ರಲ್ಲಿ 89 ವಿದ್ಯಾರ್ಥಿಗಳಿದ್ದು ಬಳಿಕ, ಆಂಗ್ಲಮಾಧ್ಯಮ ವಿಭಾಗ, ಪೂರ್ವ ಪ್ರಾಥಮಿಕ ತರಗತಿಗಳ ಆರಂಭದ ಬಳಿಕ ವಿದ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿದೆ. ಪ್ರಸ್ತುತ 1ರಿಂದ 7ನೇ ತರಗತಿ ತನಕ 319 ವಿದ್ಯಾರ್ಥಿಗಳಿದ್ದು, ಪೂರ್ವಪ್ರಾಥಮಿಕ ತರಗತಿ ಸೇರಿದಂತೆ 399 ವಿದ್ಯಾರ್ಥಿಗಳಿದ್ದಾರೆ. ಶ್ರೀ ಮೂಕಾಂಬಿಕಾ ಚಾರಿಟೇಬಲ್ ಟ್ರಸ್ಟ್, ಎಂ.ಎಸ್.ಮಂಜ ಚಾರಿಟೆಬಲ್ ಟ್ರಸ್ಟ್, ರೋಟರಿ ಸಂಸ್ಥೆ ಸೇರಿದಂತೆ ದಾನಿಗಳ ಮೂಲಕ ಹಲವು ಮೂಲ ಸೌಕರ್ಯಗಳನ್ನು ಹೊಂದಿಸಿಕೊಂಡು ಮುನ್ನೆಡೆಯುತ್ತಿದೆ.

    ಈಗಾಗಲೇ ಶಾಲೆ ದಾನಿಗಳು, ಹಳೆ ವಿದ್ಯಾರ್ಥಿಗಳ ಉದಾರ ಕೊಡುಗೆಯಿಂದ ವಿವಿಧ ಸೌಕರ್ಯಗಳು ಶಾಲೆಗೆ ದೊರಕಿದ್ದು, ಗುಣಾತ್ಮಕ ಶಿಕ್ಷಣ ನೀಡುವಿಕೆಯಲ್ಲಿ ಸಕ್ರಿಯವಾಗಿರುವ ಅಧ್ಯಾಪಕ ವೃಂದದ ಪರಿಶ್ರಮದಿಂದ ವಿದ್ಯಾರ್ಥಿಗಳ ಸಂಖ್ಯೆಯೂ ಕೂಡಾ ಗಣನೀಯವಾಗಿ ಹೆಚ್ಚಳವಾಗುತ್ತಿದೆ.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    sixteen + twelve =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.