ಗಂಗೊಳ್ಳಿ ರೋಟರಿ ಕ್ಲಬ್‌ನಿಂದ ಛಾಯಾಗ್ರಾಹಕ ಸಂತೋಷ್ ಅವರಿಗೆ ಸನ್ಮಾನ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ:
ವಿಶ್ವ ಛಾಯಾಗ್ರಾಹಕರ ದಿನಾಚರಣೆ ಅಂಗವಾಗಿ ಅಂತರಾಷ್ಟ್ರೀಯ ಖ್ಯಾತಿಯ ಛಾಯಾಗ್ರಾಹಕ ಸಂತೋಷ್ ಕುಂದೇಶ್ವರ್ ಅವರನ್ನು ಗಂಗೊಳ್ಳಿ ರೋಟರಿ ಕ್ಲಬ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

Call us

Click Here

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ರಾಜೇಶ ಎಂ.ಜಿ. ಅವರು ಸಂತೋಷ ಕುಂದೇಶ್ವರ ಅವರನ್ನು ರೋಟರಿ ಕ್ಲಬ್ ಪರವಾಗಿ ಗೌರವಿಸಿದರು.

ರೋಟರಿ ವಲಯ ಸೇನಾನಿ ಕೆ. ರಾಮನಾಥ ನಾಯಕ್, ಗಂಗೊಳ್ಳಿ ರೋಟರಿ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು. ರೋಟರಿ ಸದಸ್ಯ ಕೃ? ಪೂಜಾರಿ ಸನ್ಮಾನಿತರನ್ನು ಪರಿಚಯಿಸಿದರು. ಕಾರ್ಯದರ್ಶಿ ನಾರಾಯಣ ನಾಯ್ಕ ವಂದಿಸಿದರು.

Leave a Reply