Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹಳೆ ಪಿಂಚಣಿ ಸೌಲಭ್ಯ ವಿಸ್ತರಿಸಿ: ಸಚಿವರಿಗೆ ಜೆಓಸಿ ನೌಕರರ ಮನವಿ
    ಉಡುಪಿ ಜಿಲ್ಲೆ

    ಹಳೆ ಪಿಂಚಣಿ ಸೌಲಭ್ಯ ವಿಸ್ತರಿಸಿ: ಸಚಿವರಿಗೆ ಜೆಓಸಿ ನೌಕರರ ಮನವಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಸತತ ಐದು ವರ್ಷಗಳ ನಿರಂತರ ಸೇವೆ ಪರಿಗಣಿಸಿ 2011ರಲ್ಲಿ ವಿಶೇಷ ವಿಧೇಯಕದ ಮೂಲಕ ಖಾಯಮಾತಿ ಪಡೆದ ಜೆಒಸಿ ನೌಕರರು ತಮಗೆ ಹಳೆ ಪಿಂಚಣಿ ಸೌಲಭ್ಯ ವಿಸ್ತರಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರು, ರಾಜ್ಯ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ವಿ ಸುನಿಲ್ ಕುಮಾರ್ ಅವರಿಗೆ ಸಚಿವರ ಕಚೇರಿಯಲ್ಲಿ ಇತ್ತೀಚಿಗೆ ಮನವಿ ಸಲ್ಲಿಸಿದರು.

    Click Here

    Call us

    Click Here

    ಜಿಲ್ಲಾ ಜೆಒಸಿ ನೌಕರರ ಸಂಘದ ಗೌರವಾಧ್ಯಕ್ಷ ಬಾಲಚಂದ್ರ ಹೆಬ್ಬಾರ್ ಖಾಯಂ ಪೂರ್ವ ಅವಧಿಯ ಸೇವೆಯನ್ನು ಹಳೆ ಪಿಂಚಣಿಗೆ ಪರಿಗಣಿಸುವ ನಿಟ್ಟಿನಲ್ಲಿ ವಿಶೇಷ ವಿಧೇಯಕ ತಿದ್ದುಪಡಿಗೆ ಶಿಫಾರಸು ಮಾಡುವಂತೆ ಸಚಿವರನ್ನು ವಿನಂತಿಸಿದರು. ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ಜೆಓಸಿ ನೌಕರರ ಸಂಘದ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ಹೆರಂಜಾಲು ಶ್ರೀಧರ ಗಾಣಿಗ, ದುರ್ಪಜೆ ಸುರೇಶ್ ಭಟ್, ಮುಂಡ್ಲಿ ಗುಣಪಾಲ ಜೈನ್ ಅವರು ಸಚಿವರನ್ನು ಜಿಲ್ಲಾ ಘಟಕದ ವತಿಯಿಂದ ಸನ್ಮಾನಿಸಿದರು. ಸಂಘದ ಕಾರ್ಯದರ್ಶಿ ದಿನಕರ್ ಪ್ರತಿನಿಧಿಗಳಾದ ನಿತ್ಯಾನಂದ ಬಿ ಶೆಟ್ಟಿ, ಶರ್ಮಿಳಾ ರಾವ್ ಪೂರ್ಣಿಮ ರಾವ್ ಹಾಜರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಫೆಲೋಶಿಪ್: ಅರ್ಜಿ ಆಹ್ವಾನ

    21/08/2026

    ಹಿಂದುಳಿದ ವರ್ಗದವರ ಏಳಿಗೆಗೆ ಧ್ವನಿಯಾದವರು ದಿ. ದೇವರಾಜ ಅರಸು: ಎಂ.ಎ. ಗಫೂರ್

    21/08/2026

    ಕರಡು ಮತದಾರರ ಪಟ್ಟಿ ಆಗಸ್ಟ್ 24ರಂದು ಪ್ರಕಟ: ಜಿಲ್ಲಾಧಿಕಾರಿ

    20/08/2026
    Leave A Reply Cancel Reply

    thirteen + seven =

    Call us

    Click Here

    Call us

    Call us

    Call us
    Highest Viewed Recently
    • ಸಾಗರಮಾಲಾ ಯೋಜನೆ ಹಾಗೂ ದುರಂತದಲ್ಲಿ ಮೃತಪಟ್ಟ ಮೀನುಗಾರ ಕುಟುಂಬಕ್ಕೆ ಗರಿಷ್ಠ ಪರಿಹಾರ ನೀಡಲು ಸಂಸದ ಬಿ.ವೈ.ಆರ್ ಮನವಿ
    • ಅಕ್ರಮ ಗಣಿಗಾರಿಕೆಗೆ ಸಹಕಾರ ನೀಡುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ ಪಡಿಸಿದ ಶಾಸಕ ಗಂಟಿಹೊಳೆ
    • ಗಂಗೊಳ್ಳಿ ಎಸ್.ವಿ. ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ನೂತನ ಪದಾಧಿಕಾರಿಗಳ ಪದಗ್ರಹಣ
    • ಬಸ್ರೂರು ಶ್ರೀ ಶಾರದಾ ಕಾಲೇಜು: ಶಿಕ್ಷಕ – ರಕ್ಷಕ ಸಭೆ
    • ಕರಾವಳಿ ಭಾಗದಲ್ಲಿ ವ್ಯಾಪಕವಾಗಿ ಹರಡಿರುವ ಡ್ರಗ್ಸ್ ಮಾಫಿಯ ನಿಗ್ರಹಕ್ಕೆ ಸದನದಲ್ಲಿ ಒತ್ತಾಯಿಸಿದ ಶಾಸಕ ಗಂಟಿಹೊಳೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.