ಬೈಂದೂರು ಪಟ್ಟಣ ಪಂಚಾಯತ್ : ವಿವಿಧ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಉಡುಪಿ,ಸೆ02:
ಬೈಂದೂರು ಪಟ್ಟಣ ಪಂಚಾಯತ್ 2021-2022 ನೇ ಸಾಲಿನಲ್ಲಿ ಪ.ಜಾತಿ/ಪ.ಪಂಗಡದವರ ಮತ್ತು ಇತರೆ ಹಿಂದುಳಿದ ಬಡ ವರ್ಗದವರ, ವಿಕಲಚೇತನರ ಶ್ರೇಯೋಭಿವೃದ್ಧಿಗಾಗಿ ವಿವಿಧ ಯೋಜನೆಗಳ ಸವಲತ್ತುಗಳನ್ನು ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

Call us

Click Here

ವೈದ್ಯಕೀಯ ವೆಚ್ಚ ಮರುಪಾವತಿ, ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು, ಮನೆ ದುರಸ್ಥಿ, ಶೌಚಾಲಯ ನಿರ್ಮಾಣ, ವಿಕಲಚೇತನರಿಗೆ ಪೋಷಣಾ ಭತ್ಯೆ ಸೇರಿದಂತೆ ಮತ್ತಿತರ ಸೌಲಭ್ಯ ನೀಡಲಾಗುತ್ತಿದೆ. ಸಂಬAಧಿತ ಕಾರ್ಯಕ್ರಮದಡಿ ಅಭ್ಯರ್ಥಿಗಳು ಸೂಕ್ತ ದಾಖಲೆಗಳನ್ನು ಕಛೇರಿಗೆ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 24 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08254-251058 ನ್ನು ಸಂಪರ್ಕಿಸುವAತೆ ಬೈಂದೂರು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Leave a Reply