ಜಿಲ್ಲಾಮಟ್ಟದ ಅತ್ಯುತ್ತಮ ಸಮೂಹ ಸಂಪನ್ಮೂಲ ವ್ಯಕ್ತಿ ಪ್ರಶಸ್ತಿಗೆ ರಾಘವೇಂದ್ರ ಡಿ. ಆಯ್ಕೆ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ ಉಡುಪಿ ಜಿಲ್ಲಾ ವತಿಯಿಂದ, ಕೋವಿಡ್- 19 ಸಂದರ್ಭದಲ್ಲಿ ಸರಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವಲ್ಲಿ ಕ್ರಿಯಾತ್ಮಕವಾಗಿ ತೊಡಗಿಸಿಕೊಂಡ ರಾಘವೇಂದ್ರ ಡಿ. ಅವರು ಜಿಲ್ಲಾಮಟ್ಟದ ಅತ್ಯುತ್ತಮ ಸಮೂಹ ಸಂಪನ್ಮೂಲ ವ್ಯಕ್ತಿ ( CRP ) ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

Call us

Click Here

ಅವರು ಬೈಂದೂರು ಶೈಕ್ಷಣಿಕ ವಲಯದ ಅರೆಶಿರೂರು, ಆಜ್ರಿ ಮಾನಂಜೆ ಕೇಂದ್ರದಲ್ಲಿ ಕಾರ್ಯನಿರ್ವಹಿಸಿದ್ದಾರೆ.

ಜಿಲ್ಲಾಮಟ್ಟದ ಅತ್ಯುತ್ತಮ ಸಮೂಹ ಸಂಪನ್ಮೂಲ ವ್ಯಕ್ತಿ ( CRP ) ಪ್ರಶಸ್ತಿ ಪತ್ರ ವಿತರಣೆ ಹಾಗೂ ಗುರುವಂದನಾ ಕಾರ್ಯಕ್ರಮವು ಶಿಕ್ಷಕರ ದಿನಾಚರಣೆಯ ಅಂಗವಾಗಿ ಎಸ್ ಡಿ ಎಂ ಸಿ ಸಮನ್ವಯ ವೇದಿಕೆ, ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ, ಮತ್ತು ಕಾನೂನು ಸೇವಾ ಸಮಿತಿ ಕುಂದಾಪುರ ತಾಲೂಕು ಮತ್ತು ರೋಟರಿ ಮಿಡ್ ಟೌನ್ ಕುಂದಾಪುರ ಇವರ ಸಹಭಾಗಿತ್ವದಲ್ಲಿ ನಾಳೆ ಬೆಳಿಗ್ಗೆ 10 .30ಕ್ಕೆ ಕುಂದಾಪುರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.

Leave a Reply