ಪ್ರಾಣಿ ಕಲ್ಯಾಣ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ಜಿಲ್ಲೆಯಲ್ಲಿ ಜಿಲ್ಲಾ ಪ್ರಾಣಿ ದಯಾ ಸಂಘದಿಂದ ಮುಂದಿನ 2 ವರ್ಷಗಳ ಅವಧಿಗೆ ಪ್ರಾಣಿ ಕಲ್ಯಾಣ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು Animal Welfare Warden ರನ್ನು ನೇಮಕಾತಿ ಮಾಡುವ ಕುರಿತು ಅರ್ಜಿ ಆಹ್ವಾನಿಸಲಾಗಿದೆ.

Call us

Click Here

ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಕಾರ್ಯ ನಿರ್ವಹಿಸಲು ಆಸಕ್ತಿಯುಳ್ಳವರು ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 15 ಕೊನೆಯ ದಿನ.

ಅರ್ಜಿ ನಮೂನೆ ಮತ್ತು ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಪಶು ಪಾಲನಾ ಇಲಾಖೆ ಹಾಗೂ ದೂರವಾಣಿ ಸಂಖ್ಯೆ: 0820-2534024 ನ್ನು ಸಂಪರ್ಕಿಸಬಹುದಾಗಿದೆಂದು ಪ್ರಕಟಣೆ ತಿಳಿಸಿದೆ.

Leave a Reply