ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಮಧ್ಯಪ್ರದೇಶದ ಮೊರೆನಾದ ಶಿವ್ಸ್ ಮ್ಯೂಸಿಕಲ್ ಅಕಾಡೆಮಿ ವತಿಯಿಂದ ನಡೆದ ಆನ್‌ಲೈನ್ ಕೊಳಲುವಾದನ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಶ್ಯಾಮ್ ಜಿ. ಎನ್. ಪೂಜಾರಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾನೆ.
ಅವರು, ಗಂಗೊಳ್ಳಿಯ ಖ್ಯಾತ ಛಾಯಾಗ್ರಾಹಕ ಗಣೇಶ್ ಪಿ. ಪೂಜಾರಿ ಮತ್ತು ಮಾಲತಿ ದಂಪತಿಯ ಪುತ್ರ.