ಕರ್ನಾಟಕ ಚೆಸ್ ಅಸೋಸಿಯೇಷನ್‌ನ ಗೌರವ ಅಧ್ಯಕ್ಷರಾಗಿ ಡಾ. ರಾಜ್ ಗೋಪಾಲ್ ಶೆಣೈ ಆಯ್ಕೆ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಕರ್ನಾಟಕ ಚೆಸ್ ಅಸೋಸಿಯೇಷನ್‌ನ ಗೌರವ ಅಧ್ಯಕ್ಷರಾಗಿ ಉಡುಪಿ ಜಿಲ್ಲಾ ಚೆಸ್ ಅಸೋಸಿಯೇಷನ್‌ನ ಅಧ್ಯಕ್ಷರಾದ ಡಾ.ರಾಜ್ ಗೋಪಾಲ್ ಶೆಣೈ ಅವರು ಆಯ್ಕೆಯಾಗಿದ್ದಾರೆ.

Call us

Click Here

ಅವರು ಜಿಲ್ಲೆಯಲ್ಲಿ ಸುಮಾರು ಹತ್ತು ವರ್ಷದಿಂದ ಜಿಲ್ಲೆ, ರಾಜ್ಯ, ರಾಷ್ಟ್ರಮಟ್ಟದ ಚೆಸ್ ಸ್ಪರ್ದೆಗಳನ್ನು ಎರ್ಪಡಿಸಿ ರಾಷ್ಟ್ರಮಟ್ಟದಲ್ಲಿ ಜಿಲ್ಲೆಯ ಹೆಸರನ್ನು ಪಸರಿಸುವಲ್ಲಿ ಮುಖ್ಯ ಪಾತ್ರ ವಹಿಸಿದ್ದಾರೆ.

Leave a Reply