Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸೈಬ್ರಕಟ್ಟೆ ರೋಟರಿ ಕ್ಲಬ್‌ನಿಂದ ಉಚಿತ ಮಧುಮೇಹ ಶಿಬಿರ
    Uncategorized

    ಸೈಬ್ರಕಟ್ಟೆ ರೋಟರಿ ಕ್ಲಬ್‌ನಿಂದ ಉಚಿತ ಮಧುಮೇಹ ಶಿಬಿರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕೋಟ:
    ರೋಟರಿ ಇಂಡಿಯಾ ಮತ್ತು ‘ಆರ್ ಎಸ್ ಎಸ್ ಡಿ ಐ’ ಯೋಜನೆಯಾದ ಒಂದೇ ದಿನದಲ್ಲಿ ಮಿಲಿಯನ್ ಬ್ಲಡ್ ಶುಗರ್ ಟೆಸ್ಟ್ ಮಾಡುವ ಉದ್ದೇಶದಿಂದ ಇಡೀ ಭಾರತದಲ್ಲಿ ಶಿಬಿರ ಹಮ್ಮಿಕೊಂಡಿದ್ದು ಅದರ ಅಂಗವಾಗಿ ಸೈಬ್ರಕಟ್ಟೆ ರೋಟರಿ ಕ್ಲಬ್‌ನಿಂದ ಆರೋಗ್ಯ ಕೇಂದ್ರದಲ್ಲಿ ಉಚಿತ ಮಧುಮೇಹ ಶಿಬಿರವನ್ನು ಹಮ್ಮಿಕೊಳ್ಳಲಾಯಿತು.

    Click Here

    Call us

    Click Here

    ಕಾರ್ಯಕ್ರಮವನ್ನು ರೋ ವಲಯ 3ರ ಸಹಾಯಕ ಗವರ್ನರ್ ಪದ್ಮನಾಭ್ ಕಾಂಚನ್ ಉದ್ಘಾಟಿಸಿ ಮಾತನಾಡಿ, ಇಂದು ಇಡೀ ಭಾರತದಲ್ಲಿ ರೋಟರಿ ಅವರಿಂದ ಮಿಲಿಯನ್ ಗಟ್ಟಲೆ ಮಧುಮೇಹ ತಪಾಸಣೆ ನಡೆಸಿ ಗಿನ್ನೆಸ್ ರೆಕಾರ್ಡ್ ಮಾಡುವ ಯೋಜನೆ ಇದ್ದು,ಎಲ್ಲ ಸಾರ್ವಜನಿಕರು ಉಪಯೋಗ ಪಡೆದುಕೊಳ್ಳಿ ಮತ್ತು ಭಾರತ ವು ಸಕ್ಕರೆ ಕಾಯಿಲೆ ಯಲ್ಲಿ ವಿಶ್ವದಲ್ಲಿ 2ನೆ ಸ್ಥಾನದಲ್ಲಿದ್ದು ಹೆಚ್ಚು ಹೆಚ್ಚು ವಯಸ್ಸಿನ ಭೇದ ಇಲ್ಲದೆ ಕಾಲ ಕಾಲಕ್ಕೆ ರಕ್ತ ತಪಾಸಣೆ ಮಾಡಿ ಈ ಕಾಯಿಲೆ ತಡೆಗಟ್ಟುವಲ್ಲಿ ಸಫಲಾರಗಬೇಕು ಎಂದು ಸಲಹೆ ನೀಡಿದರು.

    ಸೈಬ್ರಕಟ್ಟೆಯ ವೈದ್ಯಾಧಿಕಾರಿ ಡಾ. ಜಯಶೀಲ ಆಚಾರ್ ಮಾತನಾಡಿ ಸಕ್ಕರೆ ತುಂಬಾ ಸಿಹಿ ಯಾಗಿದ್ದು ಅದು ದೇಹದಲ್ಲಿ ಹೆಚ್ಚಾದರೆ ಅಂಗಾಂಗಗಳಿಗೆ ಮಾರಕವಾಗಿ ಬದುಕು ಕಹಿ ಆಗುತ್ತೆ ಆದ್ದರಿಂದ ಸರಿಯಾಗಿ ತಪಾಸಣೆ ನಡೆಸಿ ಮಧುಮೇಹ ಕಾಣಿಸಿಕೊಂಡರೆ ಆರಂಭದಲ್ಲಿಯೇ ಉತಮ ಚಿಕಿತ್ಸೆ ಆಹಾರ ಕ್ರಮ ಮತ್ತು ವ್ಯಾಯಾಮ ದಿಂದ ಹತೋಟಿಯಲ್ಲಿ ಬಹುದು ,ಹೆದರದೆ ಕಾಲ ಕಾಲಕ್ಕೆ ಶುಗರ್ ಟೆಸ್ಟ್ ಅಗತ್ಯ ಅಂತ ಹೇಳಿದರು.

    ಕಾರ್ಯಕ್ರಮದ ಅಧ್ಯಕ್ಷತೆ ರೋ ಅಧ್ಯಕ್ಷ ಪ್ರಸಾದ್ ಭಟ್ ವಹಿಸಿದ್ದರು,ವಲಯ ಸೇನಾನಿ ವಿಜಯಕುಮಾರ್ ಶೆಟ್ಟಿ ಮತ್ತು ಕಾರ್ಯದರ್ಶಿ ಅಣ್ಣಯ್ಯ ದಾಸ್ ಹಾಗೂ ಶಿಬಿರಾರ್ಥಿಗಳು ರೋಟರಿ ಸದಸ್ಯರು ಉಪಸ್ಥಿತರಿದ್ದರು. ಸುಮಾರು 100 ರಷ್ಟು ಮಧುಮೇಹ ತಪಾಸಣೆ ನಡೆಸಲಾಯಿತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ ಎಸ್‌.ವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

    06/07/2026

    ಡಾ‌. ಪ್ರದೀಪ್ ಕೆಂಚನೂರು ಅವರಿಗೆ ಅಂತರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ

    25/06/2026

    ಕ್ರಿಯೇಟಿವ್ ಕಾಲೇಜಿನಲ್ಲಿ ಕ್ರಿಯೇಟಿವ್ ಸ್ಫೂರ್ತಿ ಮಾತು-15 ಸರಣಿ ಕಾರ್ಯಕ್ರಮ

    25/06/2026
    Leave A Reply Cancel Reply

    three × 2 =

    Call us

    Click Here

    Call us

    Call us

    Call us
    Highest Viewed Recently
    • ಜೆಸಿಐ ಶಿರೂರು ಘಟಕಕ್ಕೆ ಜೆಎಸಿ ಗೋಲ್ಡನ್ ಪ್ರೆಸಿಡೆಂಟ್ ಪ್ರಶಸ್ತಿ
    • ಕೋಟ ಸಹಕಾರಿ ವ್ಯವಸಾಯಕ ಸಂಘದ ಸಂಯೋಜನೆಯಲ್ಲಿ ಪಂಚವರ್ಣದ ಹಸಿರು ಹೆಜ್ಜೆ ಆಯೋಜನೆ
    • ಅರೆಶಿರೂರು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ಉದ್ಘಾಟನೆ ಮತ್ತು ಶ್ರೀ ದೇವಳದಿಂದ ನೀಡಿದ ವಿವಿಧ ಸವಲತ್ತುಗಳ ವಿತರಣೆ
    • ಮರವಂತೆ: ಚಿನ್ನದ ಅಂಗಡಿಗೆ ನುಗ್ಗಿ ಕಳವು
    • ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಗ್ರಾಜುಯೇಷನ್ ಡೇ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.