ರಾಷ್ಟ್ರೀಯ ಮಟ್ಟದ ಕಿಕ್ ಬಾಕ್ಸಿಂಗ್ ಚಾಂಪಿಯನ್‌ಷಿಪ್: ಅನೀಶ್ ಶೆಟ್ಟಿಗೆ ಬೆಳ್ಳಿ ಪದಕ

Call us

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಪಣಜಿಯಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಥಾಯ್ ಕಿಕ್ ಬಾಕ್ಸಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಮೊದಲ ಬಾರಿಗೆ ಅಮೆಚೂರು ವಿಭಾಗದಲ್ಲಿ ಸ್ಪರ್ಧಿಸಿದ್ದ ಕರ್ನಾಟಕ ವೃತಿಪರ ಕಿಕ್ ಬಾಕ್ಸರ್ ಕುಂದಾಪುರ ತಾಲೂಕಿನ ಕೋಟೇಶ್ವರ ಸಮೀಪದ ಕಟ್ಕೇರೆ ಅನೀಶ್ ಶೆಟ್ಟಿ ಅವರು ಬೆಳ್ಳಿ ಪದಕ ಗೆದ್ದಿದ್ದಾರೆ.

Call us

Click Here

Click here

Click Here

Call us

Visit Now

Click here

ಮುಂಬರುವ ವೃತ್ತಿಪರ ಸ್ಪರ್ಧೆಗಳಲ್ಲಿ ಹೆಚ್ಚಿನ ಯಶಸ್ಸು ಕಾಣಲು ಗೋವಾದಲ್ಲಿ ತರಬೇತಿ ಪಡೆಯುತ್ತಿರುವ ಅನೀಶ್, ಅಲ್ಲಿಯ ಟ್ರೈಬಲ್ ವಾರಿಯರ್ಸ್ ಗೋವಾ ತಂಡವನ್ನು ಪ್ರತಿನಿಧಿಸಿದ್ದಾರೆ. ನಾಲ್ಕು ಸುತ್ತಿನ ಹೋರಾಟದಲ್ಲಿ ಅನೀಶ್ ಒಡಿಶಾದ ಸ್ಪರ್ಧಿಯ ವಿರುದ್ದ ಅಚಿತಿಮ ಸುತ್ತಿನಲ್ಲಿ ಸೋಲು ಅನುಭವಿಸಿದರು.

ಇದನ್ನೂ ಓದಿ:
► ಅಂತರಾಷ್ಟ್ರೀಯ ಮುಯಿಥಾಯ್ ಕಿಕ್‌ ಬಾಕ್ಸಿಂಗ್‌: ಅನೀಶ್‌ ಶೆಟ್ಟಿಗೆ ಗೆಲುವು – https://kundapraa.com/?p=52163 .

Leave a Reply

Your email address will not be published. Required fields are marked *

2 + nineteen =