Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು ಬಿಜೆಪಿ ಮಂಡಲ ಕಛೇರಿಯಲ್ಲಿ ಬೃಹತ್ ಖಾದಿ ಮೇಳ
    ಊರ್ಮನೆ ಸಮಾಚಾರ

    ಬೈಂದೂರು ಬಿಜೆಪಿ ಮಂಡಲ ಕಛೇರಿಯಲ್ಲಿ ಬೃಹತ್ ಖಾದಿ ಮೇಳ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲ ಕಛೇರಿಯಲ್ಲಿ ಎರಡು ದಿನಗಳ ಬೃಹತ್ ಖಾದಿ ಮೇಳವನ್ನು ಶಾಸಕರಾದ ಬಿ.ಎಂ. ಸುಕುಮಾರ್ ಶೆಟ್ಟಿ ಉದ್ಘಾಟನೆ ಮಾಡಿದರು.

    Click Here

    Call us

    Click Here

    ಮಂಡಲ ಅಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿ, ಬೈಂದೂರು ಮಂಡಲದಲ್ಲಿ ನಡೆಯುತ್ತಿರುವ ಸೇವಾ ಮತ್ತು ಸಮರ್ಪಣಾ ಅಭಿಯಾನದ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು. ಎಲ್ಲಾ ಕಾರ್ಯಕ್ರಮಗಳ ಯಶಸ್ಸಿಗೆ ಪ್ರಾಮಾಣಿಕವಾಗಿ ದುಡಿಯುತ್ತಿರುವಂತಹ ಎಲ್ಲಾ ಪದಾಧಿಕಾರಿಗಳಿಗೆ ಧನ್ಯವಾದ ತಿಳಿಸಿದರು.

    ಜಿಲ್ಲಾ ಉಪಾಧ್ಯಕ್ಷರು ಹಾಗೂ ಗಾಂಧಿ ಜಯಂತಿ ಕಾರ್ಯಕ್ರಮದ ಜಿಲ್ಲಾ ಸಂಚಾಲಕರಾದ ಬೈಕಾಡಿ ಸುಪ್ರಸಾದ್ ಶೆಟ್ಟಿ ಮಾತನಾಡಿ, ಗಾಂಧಿಜೀಯವರ ಜೀವನ ಚರಿತ್ರೆ ಮತ್ತು ಸ್ವತಂತ್ರ ಸಂಗ್ರಾಮದಲ್ಲಿ ಅವರ ಪಾತ್ರವನ್ನು ವಿವರಿಸಿದರು.

    ಈ ಸಂದರ್ಭ ಸುರೇಶ್ ಬಟ್ವಾಡಿ, ಬಾಬು ಹೆಗ್ಡೆ, ಮಹೇಂದ್ರ ಪೂಜಾರಿ, ಪ್ರಜ್ವಲ್ ಶೆಟ್ಟಿ, ಸದಾಶಿವ ಪಡುವರಿ, ಮಾಲಿನಿ ಕೆ., ಶರತ್ ಕುಮಾರ್ ಶೆಟ್ಟಿ, ಭಾಗೀರಥಿ ಸುರೇಶ್, ಸಂತೋಷ್ ಮಡಿವಾಳ, ಹಾಗೂ ಪಕ್ಷದ ಪದಾದಿಕಾರಿಗಳು , ಮಹಾಶಕ್ತಿ ಕೇಂದ್ರ ಅಧ್ಯಕ್ಷರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

    ಕಾರ್ಯಕ್ರಮವನ್ನು ಮಂಡಲ ಪ್ರಧಾನ ಕಾರ್ಯದರ್ಶಿಯಾದ ಪ್ರಿಯದರ್ಶಿನಿ ದೇವಾಡಿಗ ಸ್ವಾಗತಿಸಿ ನಿರೂಪಿಸಿದರು. ಜಿಲ್ಲಾ ಉಪಾಧ್ಯಕ್ಷರಾದ ಆನಂದ ಖಾರ್ವಿ ಉಪ್ಪುಂದ ಧನ್ಯವಾದ ಸಮರ್ಪಸಿದರು.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕಟ್ಕೇರೆ: ನಾಗರಾಜ ನಾವುಡ ಹೃದಯಾಘಾತದಿಂದ ನಿಧನ

    07/10/2026

    ಹೊಸಬೇಂಗ್ರೆ ಅಂಗನವಾಡಿಯಲ್ಲಿ ಬ್ರಹ್ಮಾವರ ತಾಲ್ಲೂಕು ಮಟ್ಟದ ಪೋಷಣ್ ಅಭಿಯಾನ

    07/10/2026

    ರಾಪಿಡ್ ಚೆಸ್ ಟೂರ್ನಮೆಂಟ್‌ನಲ್ಲಿ ಇತಿಹಾಸಿನಿ ಪಡುಕೋಣೆಗೆ ಪ್ರಥಮ ಸ್ಥಾನ

    07/10/2026
    Leave A Reply Cancel Reply

    twelve − 5 =

    Call us

    Click Here

    Call us

    Call us

    Call us
    Highest Viewed Recently
    • ಸ್ವಾವಲಂಬನೆಯತ್ತ ಮಹಿಳೆಯರ ಹೆಜ್ಜೆ: ‘ಆರಿ ಲಹರಿ’ ತರಬೇತಿ ಕಾರ್ಯಕ್ರಮದ ಸಮಾರೋಪ
    • ಹಿರಿಯ ನಾಗರಿಕರ ಕಲ್ಯಾಣ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಿ: ಜಿಲ್ಲಾಧಿಕಾರಿ
    • ಕಟ್ಕೇರೆ: ನಾಗರಾಜ ನಾವುಡ ಹೃದಯಾಘಾತದಿಂದ ನಿಧನ
    • ಹೊಸಬೇಂಗ್ರೆ ಅಂಗನವಾಡಿಯಲ್ಲಿ ಬ್ರಹ್ಮಾವರ ತಾಲ್ಲೂಕು ಮಟ್ಟದ ಪೋಷಣ್ ಅಭಿಯಾನ
    • ರಾಪಿಡ್ ಚೆಸ್ ಟೂರ್ನಮೆಂಟ್‌ನಲ್ಲಿ ಇತಿಹಾಸಿನಿ ಪಡುಕೋಣೆಗೆ ಪ್ರಥಮ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.