ಬ್ರಹ್ಮಾವರ: ಗ್ರಂಥಾಲಯ ಮೇಲ್ವಿಚಾರಕರ ನೇಮಕಾತಿಗಾಗಿ ಅರ್ಜಿ ಆಹ್ವಾನ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಆವರ್ಸೆ ಗ್ರಾಮ ಪಂಚಾಯತಿ ಗ್ರಂಥಾಲಯದಲ್ಲಿ ಖಾಲಿ ಇರುವ ಮೇಲ್ವಿಚಾರಕರ ಸ್ಥಾನವನ್ನು ಗೌರವ ಸಂಭಾವನೆ ಆಧಾರದ ಮೇಲೆ ನೇಮಕಾತಿ ಮಾಡಲು 2ಎ- ಮಾಜಿ ಸೈನಿಕ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

Call us

Click Here

ಸದರಿ ಗ್ರಾಮದಲ್ಲಿ 2ಎ-ಮಾಜಿ ಸೈನಿಕ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಅದೇ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಸೇರಿದ ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತೀರ್ಣರಾದ 2ಎ ಇತರೆ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅಕ್ಟೋಬರ್ 29 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಆವರ್ಸೆ ಗ್ರಾಮ ಪಂಚಾಯತ್ ದೂ.ಸಂ: 0820-2567909 ಅಥವಾ ಜಿಲ್ಲಾ ಕೇಂದ್ರ ಗ್ರಂಥಾಲಯ ದೂ.ಸಂ: 0820-2523438 ನ್ನು ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.

Leave a Reply