ಗಂಗೊಳ್ಳಿಯಲ್ಲಿ 47ನೇ ಶಾರದಾ ಮಹೋತ್ಸವ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ:
ಸೇವಾ ಸಂಘ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಆಶ್ರಯದಲ್ಲಿ ಗಂಗೊಳ್ಳಿಯ ಶ್ರೀ ಶಾರದಾ ಮಂಟಪದಲ್ಲಿ ಶ್ರೀ ಶಾರದಾ ಮಹೋತ್ಸವದ 47ನೇ ವರ್ಷದ ಸಮಾರಂಭ ಆರಂಭಗೊಂಡಿತು.

Call us

Click Here

ಬೆಳಿಗ್ಗೆ ಗಂಗೊಳ್ಳಿಯ ಶ್ರೀ ರಾಮ ಮಂದಿರದ ಬಳಿಯಿಂದ ಶ್ರೀ ಶಾರದಾ ವಿಗ್ರಹವನ್ನು ಮೆರವಣಿಗೆಯಲ್ಲಿ ತಂದು ಶ್ರೀ ಶಾರದಾ ಮಂಟಪದಲ್ಲಿ ಮಧ್ಯಾಹ್ನ ಶುಭ ಮುಹೂರ್ತದಲ್ಲಿ ಪ್ರತಿಷ್ಠಾಪಿಸಲಾಯಿತು. ಪುರೋಹಿತರಾದ ವೇದಮೂರ್ತಿ ಜಿ.ರಾಘವೇಂದ್ರ ಆಚಾರ್ಯ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ಜರಗಿತು.

ಈ ಸಂದರ್ಭ ಸಮಿತಿಯ ಅಧ್ಯಕ್ಷ ಸತೀಶ ಜಿ., ಗೌರವಾಧ್ಯಕ್ಷ ವೇದಮೂರ್ತಿ ಜಿ.ನಾರಾಯಣ ಆಚಾರ್ಯ, ಪ್ರಧಾನ ಕಾರ್ಯದರ್ಶಿ ರವೀಂದ್ರ ಪಟೇಲ್, ಕಾರ್ಯದರ್ಶಿ ಗೋಪಾಲ ಖಾರ್ವಿ ದಾವನಮನೆ, ಸಮಿತಿಯ ಪದಾಧಿಕಾರಿಗಳು, ಮಹಿಳಾ ಮಂಡಳಿ ಅಧ್ಯಕ್ಷೆ ಅನಿತಾ ಎನ್.ಶೇಟ್, ಕಾರ್ಯದರ್ಶಿ ಸ್ವಾತಿ ಮಡಿವಾಳ, ಮಹಿಳಾ ಮಂಡಳಿ ಪದಾಧಿಕಾರಿಗಳು, ಭಕ್ತಾದಿಗಳು, ಮತ್ತಿತರರು ಉಪಸ್ಥಿತರಿದ್ದರು.

Leave a Reply